ಮಂಗಳವಾರ, 21 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಬಂಗಾರಪೇಟೆ: ಕೆರೆಯಲ್ಲಿ ಸೆಲ್ಪಿ ತೆಗೆಯಲು ಹೋಗಿ ತಂದೆ–ಮಗಳ ಸಾವು

Published 28 ಏಪ್ರಿಲ್ 2024, 14:28 IST
Last Updated 28 ಏಪ್ರಿಲ್ 2024, 14:28 IST
ಅಕ್ಷರ ಗಾತ್ರ

ಬಂಗಾರಪೇಟೆ: ತಾಲ್ಲೂಕಿನ ಕಾಮಸಮುದ್ರ ವೃಷಭಾವತಿ ಕೆರೆಯಲ್ಲಿ ತಂದೆ ಮಗಳು ಸೆಲ್ಫಿ ತೆಗೆದುಕೊಳ್ಳಲು ಹೋಗಿ ಕಾಲು ಜಾರಿ ಬಿದ್ದು ಸಾವನ್ನಪ್ಪಿದ್ದಾರೆ.

ಸಯ್ಯದ್ ಅಯೂಬ್ (35) ಹಾಗೂ ಪುತ್ರಿ ಫಾತಿಮಾ (10) ಕೆರೆಯಲ್ಲಿ ಸೆಲ್ಪಿ ತೆಗೆಸಿಕೊಳ್ಳಲು ಹೋದ ಸಂದರ್ಭದಲ್ಲಿ ಜಾರಿ ಬಿದ್ದಿದ್ದಾರೆ. ಮಜರಗೋಲ್ಲಹಳ್ಳಿ ಇಂತಿಯಾಜ್ ಅವರ ಮನೆಗೆ ಪತ್ನಿ ಆಯಿಷಾ ಜತೆ ಸಯ್ಯದ್‌ ಅಯೂಬ್ ಅತಿಥಿಯಾಗಿ ಬಂದಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT