ಶನಿವಾರ, ಸೆಪ್ಟೆಂಬರ್ 18, 2021
29 °C

ಮಾಲೂರು: ಸ್ಪರ್ಧಾತ್ಮಕ ಪರೀಕ್ಷೆಗೆ ಉಚಿತ ತರಬೇತಿ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಮಾಲೂರು: ಬೆಂಗಳೂರಿನ ಕೆ.ಆರ್. ಪುರಂನಲ್ಲಿರುವ ಇಂಡಿಯನ್ ಐಎಎಸ್ ಮತ್ತು ಕೆಎಎಸ್ ಕೋಚಿಂಗ್ ಅಕಾಡೆಮಿಯಲ್ಲಿ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ 4 ತಿಂಗಳ ಕಾಲ ಉಚಿತ ತರಬೇತಿ ನೀಡಲಾಗುತ್ತಿದೆ.

ಕೆಎಎಸ್, ಪಿಎಸ್ಐ, ಎಫ್‌ಡಿಎ, ಎಸ್‌ಡಿಎ ಹಾಗೂ ಬ್ಯಾಂಕಿಂಗ್ ಪರೀಕ್ಷೆಗಳಿಗೆ ಉಚಿತ ತರಬೇತಿ ನೀಡಲಾಗುತ್ತಿದೆ ಎಂದು ಅಕಾಡೆಮಿಯ ನಿರ್ದೇಶಕ ಭಾಸ್ಕರ್ ರೆಡ್ಡಿ ತಿಳಿಸಿದ್ದಾರೆ. 

ಜುಲೈ 29ರಿಂದ ತರಗತಿ ಆರಂಭವಾಗುತ್ತಿದ್ದು, ಇಂದಿನಿಂದಲೇ ಪ್ರವೇಶ ಪಡೆಯಬಹುದಾಗಿದೆ. ವಿಳಾಸ: ಇಂಡಿಯನ್ ಐಎಎಸ್ ಮತ್ತು ಕೆಎಎಸ್ ಕೋಚಿಂಗ್ ಅಕಾಡೆಮಿ, ಯೂನಿಯನ್ ಬ್ಯಾಂಕ್ ಪಕ್ಕ, ಕೆ.ಆರ್. ಪುರಂ, ಬೆಂಗಳೂರು. ಹೆಚ್ಚಿನ ಮಾಹಿತಿಗೆ ಮೊಬೈಲ್ 91084 40145 ಸಂಪರ್ಕಿಸಬಹುದು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.