ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಎಸ್‍ಕೆಎಫ್ ಇಂಡಿಯಾ ₹ 295 ಕೋಟಿ ಲಾಭ

Last Updated 13 ಮೇ 2018, 19:30 IST
ಅಕ್ಷರ ಗಾತ್ರ

ಬೆಂಗಳೂರು: ಬೇರಿಂಗ್, ಲುಬ್ರಿಕೇಷನ್ ತಂತ್ರಜ್ಞಾನ ಮತ್ತು ಸೇವಾ ಸಂಸ್ಥೆಯಾದ ಎಸ್‌ಕೆಎಫ್ ಇಂಡಿಯಾ, ಕಳೆದ ಹಣಕಾಸು ವರ್ಷದಲ್ಲಿ ₹ 295 ಕೋಟಿ ನಿವ್ವಳ ಲಾಭ ಗಳಿಸಿದೆ.

ಉತ್ಪನ್ನಗಳ ನಿವ್ವಳ ಮಾರಾಟ ₹ 2,804 ಕೋಟಿಗಳಷ್ಟಿದೆ. ಉತ್ತಮ ಆರ್ಥಿಕ ಸಾಧನೆಯಿಂದಾಗಿ ಷೇರುದಾರರಿಗೆ ಪ್ರತಿ ಷೇರಿನ ಮೇಲೆ ₹12 ರಂತೆ ಲಾಭಾಂಶ ನೀಡಲು ಆಡಳಿತ ಮಂಡಳಿ ನಿರ್ಧರಿಸಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT