ಬೇತಮಂಗಲ: ‘ಕೋಲಾರ ಹಾಲು ಉತ್ಪಾದಕರ ಸಂಘಗಳ ಒಕ್ಕೂಟದ ಆಡಳಿತ ಮಂಡಳಿ ನಿರ್ದೇಶಕರ ಪೈಕಿ ನಾನೇ ಹಿರಿಯ. ಹಾಗಾಗಿ ಅಧ್ಯಕ್ಷ ಸ್ಥಾನದ ಆಕಾಂಕ್ಷಿ’ ಎಂದು ಜಯಸಿಂಹ ಕೃಷ್ಣಪ್ಪ ಹೇಳಿದರು.

ಹುಲ್ಕೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ದೊಡ್ಡಕಾರಿಯಲ್ಲಿ ಮಾತನಾಡಿದ ಅವರು, ‘ಕೋಲಾರ ಹಾಲು ಒಕ್ಕೂಟದ ಆಡಳಿತ ಮಂಡಳಿಗೆ ಸತತ 8 ಬಾರಿ ನಿರ್ದೇಶಕನಾಗಿ ಆಯ್ಕೆ ಆಗುವ ಮೂಲಕ ಅತ್ಯಂತ ಸೀನಿಯರ್ ಆಗಿದ್ದೇನೆ. ಕಾಂಗ್ರೆಸ್ ನಾಯಕರು ಹಾಗೂ ನಿರ್ದೇಶಕರು ನನ್ನನ್ನು ಗುರುತಿಸಿ ಅಧ್ಯಕ್ಷರನ್ನಾಗಿ ಮಾಡಲು ಅರ್ಹನಾಗಿದ್ದೇನೆ’ ಎಂದರು.

‘ಪ್ರಥಮ ಬಾರಿ ನಿರ್ದೇಶಕರಾಗಿ ಆಯ್ಕೆಯಾಗಿ ಬಂದವರೇ ಅಧ್ಯಕ್ಷ ಸ್ಥಾನವನ್ನು ಕೇಳುತ್ತಿರಬೇಕಾದರೆ ಸತತ 33 ವರ್ಷಗಳಿಂದ ಒಕ್ಕೂಟದಲ್ಲಿ ನಿರ್ದೇಶಕರಾಗಿರುವ ನಾನು ಕೇಳುವುದರಲ್ಲಿ ತಪ್ಪೇನಿದೆ’ ಎಂದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.