ಬಂಗಾರಪೇಟೆ | ಕೆರೆ ಮಣ್ಣು ಅಕ್ರಮ ಸಾಗಣೆ: ಕೆರೆಗಳ ಮೂಲ ಸ್ವರೂಪಕ್ಕೆ ಧಕ್ಕೆ
ಮಂಜುನಾಥ.ಎಸ್
Published : 23 ಜೂನ್ 2025, 7:26 IST
Last Updated : 23 ಜೂನ್ 2025, 7:26 IST
ಫಾಲೋ ಮಾಡಿ
Comments
ಬಂಗಾರಪೇಟೆ ತಾಲ್ಲೂಕಿನ ಬನಹಳ್ಳಿ ಕೆರೆಯಲ್ಲಿ ಬೃಹತ್ ನಿರ್ಮಾಣ ಯಂತ್ರಗಳ ಮೂಲಕ ಅಕ್ರಮವಾಗಿ ಮಣ್ಣು ತೆಗೆಯುತ್ತಿರುವುದು
ಬಂಗಾರಪೇಟೆ ತಾಲ್ಲೂಕಿನ ಬನಹಳ್ಳಿ ಕೆರೆಯಲ್ಲಿ ಬೃಹತ್ ನಿರ್ಮಾಣ ಯಂತ್ರಗಳ ಮೂಲಕ ಅಕ್ರಮವಾಗಿ ಮಣ್ಣು ತೆಗೆಯುತ್ತಿರುವುದು
ಕೆರೆಗಳಲ್ಲಿ ಕಾನೂನು ಬಾಹಿರವಾಗಿ ಮಣ್ಣು ತೆಗೆಯುವವರ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳಲುವ ಮೂಲಕ ತಾಲ್ಲೂಕಿನಲ್ಲಿ ಅಂತರ್ಜಲ ಮಟ್ಟ ಕುಸಿಯುತ್ತದೆ. ಅಂತರ್ಜಲ ಮಟ್ಟ ಸಂರಕ್ಷಣೆಗಾಗಿ ಕೆರೆಗಳನ್ನು ಸಂರಕ್ಷಣೆ ಮಾಡಬೇಕು ಹುಣಸನಹಳ್ಳಿ
ಎನ್.ವೆಂಕಟೇಶ್ ಕರ್ನಾಟಕ ದಲಿತ ರೈತ ಸೇನೆ ರಾಜ್ಯಾಧ್ಯಕ್ಷ
ಕೆರೆಗಳಲ್ಲಿ ಕಾನೂನು ಬಾಹಿರವಾಗಿ ಮಣ್ಣು ತೆಗೆಯುವವರ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳಲುವ ಮೂಲಕ ತಾಲ್ಲೂಕಿನಲ್ಲಿ ಅಂತರ್ಜಲ ಮಟ್ಟ ಕುಸಿಯುತ್ತದೆ. ಅಂತರ್ಜಲ ಮಟ್ಟ ಸಂರಕ್ಷಣೆಗಾಗಿ ಕೆರೆಗಳನ್ನು ಸಂರಕ್ಷಣೆ ಮಾಡಬೇಕು
ಹುಣಸನಹಳ್ಳಿ ಎನ್.ವೆಂಕಟೇಶ್ ಕರ್ನಾಟಕ ದಲಿತ ರೈತ ಸೇನೆ ರಾಜ್ಯಾಧ್ಯಕ್ಷ
ಮಣ್ಣು ಅವೈಜ್ಞಾನಿಕವಾಗಿ ಕೆರೆಗಳಿಂದ ತೆಗೆಯಲಾಗುತ್ತಿದೆ. ಜಾನುವಾರುಗಳಿಗೆ ನೀರಿಲ್ಲ. ಮಕ್ಕಳು ಯುವಕರು ಯಾರಾದರೂ ಕೆರೆ ಪಾಲಾದರೆ ಅವರ ಶವ ಹುಡುಕಲು ಕೂಡ ಕಷ್ಟ
ನಾರಾಯಣಗೌಡ ರಾಜ್ಯ ರೈತ ಸಂಘ ಮತ್ತು ಹಸಿರು ಸೇನೆ ಉಪಾಧ್ಯಕ್ಷ
ಅಧಿಕಾರಿಗಳ ಅನುಮತಿ ಹಾಗೂ ಪರವಾನಗಿ ಪಡೆಯದೆ ಮಣ್ಣು ತೆಗೆಯುವಂತಿಲ್ಲ. ಜೆಸಿಬಿಯಂತಹ ಭಾರಿ ಯಂತ್ರಗಳನ್ನು ಕೆರೆಗಳಿಗೆ ಇಳಿಸುವಂತಿಲ್ಲ. ನಿಯಮಗಳಿದ್ದರೂ ಕೆಲ ಪ್ರಭಾವಿಗಳಿಂದ ಅವ್ಯಾಹತವಾಗಿ ಮಣ್ಣು ದಂಧೆ ನಡೆಯುತ್ತಿದೆ
ನೀಲಿ ಮಂಜುನಾಥ ಬೂದಿಕೋಟೆ
ಕೆರೆಗಳಲ್ಲಿ ಅಕ್ರಮವಾಗಿ ಮಣ್ಣು ತೆಗೆಯುವುದು ಪರಿಸರಕ್ಕೆ ಹಾನಿಕಾರಕ. ಕೆಲವು ನಿಯಮಗಳನ್ನು ಪಾಲಿಸಬೇಕು. ಅಕ್ರಮವಾಗಿ ಮಣ್ಣು ತೆಗೆಯುವವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಬೇಕು