ಶನಿವಾರ, 11 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಸೋಂಕಿತರ ಸಂಖ್ಯೆ 5ಕ್ಕೆ ಏರಿಕೆ

Last Updated 22 ಮಾರ್ಚ್ 2022, 16:01 IST
ಅಕ್ಷರ ಗಾತ್ರ

ಕೋಲಾರ: ಜಿಲ್ಲೆಯಲ್ಲಿ ಮಂಗಳವಾರ ಕೋಲಾರ ತಾಲ್ಲೂಕಿನ ಒಬ್ಬರಿಗೆ ಕೊರೊನಾ ಸೋಂಕು ತಗುಲಿರುವುದು ದೃಢಪಟ್ಟಿದ್ದು, ಸಕ್ರಿಯ ಸೋಂಕಿತರ ಸಂಖ್ಯೆ 5ಕ್ಕೆ ಏರಿಕೆಯಾಗಿದೆ.

ಈ ಸೋಂಕಿತರ ಮನೆ ಹಾಗೂ ಸುತ್ತಮುತ್ತಲ ಪ್ರದೇಶದಲ್ಲಿ ಸೋಂಕು ನಿವಾರಕ ದ್ರಾವಣ ಸಿಂಪಡಿಸಲಾಯಿತು. ಸೋಂಕಿತರ ಸಂಪರ್ಕಕ್ಕೆ ಬಂದ ವ್ಯಕ್ತಿಗಳನ್ನು ಪತ್ತೆ ಹಚ್ಚಿ ಕ್ವಾರಂಟೈನ್‌ ಮಾಡಲಾಗಿದೆ. ಮನೆಯಲ್ಲೇ ಕ್ವಾರಂಟೈನ್‌ ಆಗಿ ಚಿಕಿತ್ಸೆ ಪಡೆಯುತ್ತಿದ್ದ ಸೋಂಕಿತರ ಪೈಕಿ ಕೆಜಿಎಫ್‌ ತಾಲ್ಲೂಕಿನ ಒಬ್ಬರು ಗುಣಮುಖರಾಗಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT