ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಸೋಂಕಿತರ ಸಂಖ್ಯೆ 47ಕ್ಕೆ ಏರಿಕೆ

Last Updated 14 ನವೆಂಬರ್ 2021, 13:28 IST
ಅಕ್ಷರ ಗಾತ್ರ

ಕೋಲಾರ: ಜಿಲ್ಲೆಯಲ್ಲಿ ಹೊಸದಾಗಿ 7 ಮಂದಿಗೆ ಕೊರೊನಾ ಸೋಂಕು ತಗುಲಿರುವುದು ಭಾನುವಾರ ದೃಢಪಟ್ಟಿದ್ದು, ಸಕ್ರಿಯ ಸೋಂಕಿತರ ಸಂಖ್ಯೆ 47ಕ್ಕೆ ಏರಿಕೆಯಾಗಿದೆ.

ಮಾಲೂರು ತಾಲ್ಲೂಕಿನ 4 ಮಂದಿಗೆ, ಕೆಜಿಎಫ್‌ ತಾಲ್ಲೂಕಿನ ಇಬ್ಬರಿಗೆ ಹಾಗೂ ಮುಳಬಾಗಿಲು ತಾಲ್ಲೂಕಿನ ಒಬ್ಬರಿಗೆ ಸೋಂಕು ಬಂದಿದೆ. ಈ ಸೋಂಕಿತರ ಮನೆ ಹಾಗೂ ಸುತ್ತಮುತ್ತಲ ಪ್ರದೇಶದಲ್ಲಿ ಸೋಂಕು ನಿವಾರಕ ದ್ರಾವಣ ಸಿಂಪಡಿಸಲಾಯಿತು. ಸೋಂಕಿತರ ಸಂಪರ್ಕಕ್ಕೆ ಬಂದ ವ್ಯಕ್ತಿಗಳನ್ನು ಪತ್ತೆ ಹಚ್ಚಿ ಕ್ವಾರಂಟೈನ್‌ ಮಾಡಲಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT