ಬುಧವಾರ, ಡಿಸೆಂಬರ್ 2, 2020
17 °C

ಕೋಲಾರ: ಜನಶಕ್ತಿ ರಂಗ ಸಂಘಟನೆಯ ಪದಾಧಿಕಾರಿಗಳ ಆಯ್ಕೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಕೋಲಾರ: ಜನಶಕ್ತಿ ರಂಗ ಸಂಘಟನೆಯ ಮುಳಬಾಗಿಲು ತಾಲ್ಲೂಕು ಘಟಕದ ಪದಾಧಿಕಾರಿಗಳನ್ನು ಇತ್ತೀಚೆಗೆ ಆಯ್ಕೆ ಮಾಡಲಾಯಿತು.

ಅಧ್ಯಕ್ಷರಾಗಿ ಸೋಮಪ್ಪ, ಉಪಾಧ್ಯಕ್ಷರಾಗಿ ಪ್ರತಾಪ್, ಮಹಿಳಾ ಘಟಕದ ನಗರ ಅಧ್ಯಕ್ಷರಾಗಿ ನಾಗಮ್ಮ, ನಗರ ಘಟಕದ
ಅಧ್ಯಕ್ಷರಾಗಿ ನಾಗೇಶ್, ಜಂಟಿ ಕಾರ್ಯದರ್ಶಿಯಾಗಿ ಸಂತೋಷ್‌ಕುಮಾರ್, ಅಲ್ಪಸಂಖ್ಯಾತ ಮಹಿಳಾ ಘಟಕದ ಅಧ್ಯಕ್ಷರಾಗಿ
ಹಸೀನಾ ತಾಜ್, ಉಪಾಧ್ಯಕ್ಷರಾಗಿ ಮುಬಾರಕ್ ಆಯ್ಕೆಯಾಗಿದ್ದಾರೆ.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.