ಕೋಲಾರ: ‘ನಾನು ಇನ್ನೂ ಜೆಡಿಎಸ್‌ನಲ್ಲಿಯೇ ಇದ್ದೇನೆ. ಆದರೆ, ಪಕ್ಷದ ಚಟುವಟಿಕೆಗಳಲ್ಲಿ ಕ್ರಿಯಾಶೀಲವಾಗಿ ತೊಡಗಿಸಿಕೊಳ್ಳುತ್ತಿಲ್ಲ. ಕಾಂಗ್ರೆಸ್ ಸೇರುವ ಬಗ್ಗೆ ನಿರ್ಧಾರ ಮಾಡಿಲ್ಲ’ ಎಂದು ಮಾಜಿ ಶಾಸಕ ಮಧು ಬಂಗಾರಪ್ಪ ಸ್ಪಷ್ಟಪಡಿಸಿದರು.

ಇದನ್ನು ಓದಿ:ಸಂಪಾದಕರ ಮಾತು | ಪ್ರಜಾವಾಣಿ ಆಂಡ್ರಾಯ್ಡ್ ಮತ್ತು ಐಒಎಸ್ ಆ್ಯಪ್ ಲೋಕಾರ್ಪಣೆ

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ‘ಡಿ.ಕೆ.ಶಿವಕುಮಾರ್ ಮತ್ತು ನಾವು ಕುಟುಂಬ ಸ್ನೇಹಿತರು. ತಂದೆ ಮುಖ್ಯಮಂತ್ರಿಯಾಗಿದ್ದಾಗ ಶಿವಕುಮಾರ್ ಅವರ ಜತೆಯಾಗಿ ಕೆಲಸ ಮಾಡಿದ್ದಾರೆ. ಹೀಗಾಗಿ ಅವರು ನನ್ನನ್ನು ಕಾಂಗ್ರೆಸ್ ಪಕ್ಷಕ್ಕೆ ಆಹ್ವಾನಿಸಿದ್ದಾರೆ’ ಎಂದರು.

ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳುವ ಲಿಂಕ್:ಆಂಡ್ರಾಯ್ಡ್ ಆ್ಯಪ್|ಐಒಎಸ್ ಆ್ಯಪ್

‘ಕಾಂಗ್ರೆಸ್, ಜೆಡಿಎಸ್ ಮೈತ್ರಿ ಸರ್ಕಾರದಲ್ಲಿ ಬಸವರಾಜ ಹೊರಟ್ಟಿ, ಎಚ್.ವಿಶ್ವನಾಥ್ ಅವರಿಗೆ ಮಂತ್ರಿ ಸ್ಥಾನ ಕೊಡಬೇಕಿತ್ತು. ಅಧಿಕಾರ ಕೊಟ್ಟಿದ್ದರೆ ವಿಶ್ವನಾಥ್ ಜೆಡಿಎಸ್‌ನಲ್ಲೇ ಉಳಿಯುತ್ತಿದ್ದರು’ ಎಂದರು.

‘ನಾನು ಮಾತ್ರವಲ್ಲ, ಇಡೀ ಪಕ್ಷ ಸುಮ್ಮನೆ ಕುಳಿತಿದೆ. ವಿಪಕ್ಷದವರು ದುರ್ಬಲವಾಗಿರುವುದರಿಂದ ಬಿಜೆಪಿ ಬಲವಾಗಿದೆ.’ ಎಂದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.