ಶನಿವಾರ, 24 ಫೆಬ್ರುವರಿ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕೋಲಾರ: ಮನೆ ಮುಂದೆ ನಿಲ್ಲಿಸಿದ್ದ ಟ್ರ್ಯಾಕ್ಟರ್‌ ಕಳವು

Published 18 ಜೂನ್ 2023, 6:14 IST
Last Updated 18 ಜೂನ್ 2023, 6:14 IST
ಅಕ್ಷರ ಗಾತ್ರ

ಕನಕಪುರ: ಮನೆ ಮುಂಭಾಗ ನಿಲ್ಲಿಸಿದ್ದ ಟ್ರ್ಯಾಕ್ಟರ್‌ ಅನ್ನು ಕಳವು ಮಾಡಿರುವುದು ಅಚ್ಚಲು ಗ್ರಾಮದಲ್ಲಿ ನಡೆದಿದೆ.

ಗ್ರಾಮದ ದೇವರಾಜು ಎಂಬುವರಿಗೆ ಸೇರಿದ ಟ್ರ್ಯಾಕ್ಟರ್‌ ಇದಾಗಿದೆ.

ಇವರ ಬಳಿ ಎರಡು ಟ್ರ್ಯಾಕ್ಟರ್ ಇದ್ದು ಅಚ್ಚಲು ಗ್ರಾಮದ ಪೈಪ್‌ಲೈನ್‌ ರಸ್ತೆಯಲ್ಲಿರುವ ತಮ್ಮ ಸಹೋದರಿ ಮನೆ ಮುಂಭಾಗ ನಿಲ್ಲಿಸಿದ್ದರು. ಸಾತನೂರು ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT