35ನೇ ತಂಡದ ತರಬೇತಿಯು 2021ರ ನ.1 ಆರಂಭವಾಗುತ್ತದೆ. ಅರ್ಜಿ ನಮೂನೆ, ತರಬೇತಿ ವಿವರ ಸೇರಿದಂತೆ ಹೆಚ್ಚಿನ ಮಾಹಿತಿಗೆ ಪ್ರಭಾರಿ ಅಧಿಕಾರಿ, ಅಂಚೆ ಮೂಲಕ ಕನ್ನಡ ಶಿಕ್ಷಣ ಯೋಜನೆ, ಭಾರತೀಯ ಭಾಷೆಗಳ ಕೇಂದ್ರ ಸಂಸ್ಥೆ, ಮಾನಸ ಗಂಗೋತ್ರಿ, ಮೈಸೂರು–570006 ವಿಳಾಸಕ್ಕೆ ಅಂಚೆ ಚೀಟಿ ಹಚ್ಚಿದ ಸ್ವವಿಳಾಸಿತ ಲಕೋಟೆಯನ್ನು ಏ.30ರೊಳಗೆ ಕಳುಹಿಸಬೇಕು ಎಂದು ತಿಳಿಸಿದ್ದಾರೆ.