ಶನಿವಾರ, 25 ಅಕ್ಟೋಬರ್ 2025
×
ADVERTISEMENT
ADVERTISEMENT

ಅನ್ಯಭಾಷಿಕರನ್ನು ಕನ್ನಡ ಭಾಷೆಯತ್ತ ಆಕರ್ಷಿಸಬೇಕು: ಸಂತೋಷ್ ಹಾನಗಲ್

ಕನ್ನಡ ಭಾಷೆ ಅವನತಿ ತಲುಪುತ್ತಿರುವುದನ್ನು ತಡೆಯುವ ಶಕ್ತಿ ಯುವ ಜನತೆಗಿದೆ: ಕನ್ನಡ ಅಭಿವೃದ್ಧಿ ಪ್ರಾಧಿಕಾರ ಕಾರ್ಯದರ್ಶಿ
Published : 25 ಅಕ್ಟೋಬರ್ 2025, 7:50 IST
Last Updated : 25 ಅಕ್ಟೋಬರ್ 2025, 7:50 IST
ಫಾಲೋ ಮಾಡಿ
Comments
ಅವನತಿ ಹಾದಿಯಲ್ಲಿರುವ ಕನ್ನಡದ ಬೆಳವಣಿಗೆಗೆ ಮರಳಿ ಗೋಕಾಕ್ ಮಾದರಿಯಲ್ಲಿ ಕನ್ನಡ ಭಾಷಾ ಆಂದೋಲನ ಅನಿವಾರ್ಯವಾಗಲಿದೆ
ಸಂತೋಷ್ ಹಾನಗಲ್ ಕಾರ್ಯದರ್ಶಿ ಕನ್ನಡ ಅಭಿವೃದ್ದಿ ಪ್ರಾಧಿಕಾರ
ಭಾಷೆ ಎಂಬುವುದು ಮನಸ್ಸಿನ ಭಾವನೆಯನ್ನು ತಟ್ಟುವಂತೆ ಇರಬೇಕೇ ಹೊರತು ತುಕ್ಕು ಹಿಡಿಯಲು ಬಿಡಬಾರದು. ಕನ್ನಡಿಗರ ಕೂಗು ರಾಜ್ಯಕ್ಕೆ ಹಾಗೂ ಕೇಂದ್ರ ಆಡಳಿತಕ್ಕೆ ಕೇಳುವಂತಾಗಬೇಕು
ಟಿ.ತಿಮ್ಮೇಶ್ ಕನ್ನಡ ಅಭಿವೃದ್ದಿ ಪ್ರಾಧಿಕಾರ ಸದಸ್ಯ  

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT