ಪ್ರಶಸ್ತಿಯು ಖುಷಿ ತಂದಿದೆ. ಪ್ರಚಾರದಲ್ಲಿ ಇಲ್ಲದ ನನ್ನಂಥವರನ್ನು ಕನ್ನಡ ಸಾಹಿತ್ಯ ಅಕಾಡೆಮಿ ಸದಸ್ಯರು ಗುರುತಿಸಿದ್ದಾರೆ. ಈ ಪ್ರಶಸ್ತಿ ಬಂದಿರುವುದರಿಂದ ನನ್ನ ಜವಾಬ್ದಾರಿ ಮತ್ತಷ್ಟು ಹೆಚ್ಚಿದೆ
–ಪದ್ಮಾಲಯ ನಾಗರಾಜ್ ಪ್ರಶಸ್ತಿ ಪುರಸ್ಕೃತರು
ಈ ಪ್ರಶಸ್ತಿ ಬರಬಹುದೆಂದು ನಿರೀಕ್ಷೆ ಮಾಡಿರಲಿಲ್ಲ. ಜಿಲ್ಲೆಯ ಹುಣಸೀಕೋಟೆ ಪ್ರಕರಣ ಸೇರಿದಂತೆ ದೌರ್ಜನ್ಯಕ್ಕೆ ಒಳಗಾದ ಈ ನಾಡಿನ ಎಲ್ಲಾ ಹೆಣ್ಣು ಮಕ್ಕಳಿಗೆ ಈ ಪ್ರಶಸ್ತಿ ಅರ್ಪಿಸುತ್ತೇನೆ