ಮಂಗಳವಾರ, 10 ಮಾರ್ಚ್ 2026
×
ADVERTISEMENT

ಗ್ಯಾರಂಟಿ ಟೀಕಿಸಿದವರಿಂದಲೇ ಗ್ಯಾರಂಟಿ ಜಾರಿ: ಸಚಿವ ಬೈರತಿ ಸುರೇಶ್‌

Published : 7 ಫೆಬ್ರುವರಿ 2026, 6:42 IST
Last Updated : 7 ಫೆಬ್ರುವರಿ 2026, 6:42 IST
ADVERTISEMENT
ಫಾಲೋ ಮಾಡಿ
Comments
ರಾಜ್ಯ ಕಾಂಗ್ರೆಸ್‌ ಸರ್ಕಾರ ಜಾರಿಗೊಳಿಸಿರುವ ಪಂಚ ಗ್ಯಾರಂಟಿ ಯೋಜನೆಗಳು ಇಡೀ ದೇಶದಲ್ಲಿಯೇ ಮಾದರಿಯಾಗಿವೆ. ನಮ್ಮದು ನುಡಿದಂತೆ ನಡೆಯುತ್ತಿರುವ ಸರ್ಕಾರ
ಬೈರತಿ ಸುರೇಶ್‌, ಜಿಲ್ಲಾ ಉಸ್ತುವಾರಿ ಸಚಿವ
ಫಲಾನುಭವಿಗಳು ಮೃತರಾದ ಬಳಿಕವೂ ಗ್ಯಾರಂಟಿ ಯೋಜನೆಗಳು ಹೋಗುತ್ತಿರುವ ಬಗ್ಗೆ ದೂರುಗಳು ಬಂದಿವೆ. ಈ ಹಿನ್ನೆಲೆಯಲ್ಲಿ ಅಧಿಕಾರಿಗಳು ಇದನ್ನು ಪರಿಶೀಲನೆ ನಡೆಸಬೇಕು
ಎಚ್‌.ಎಂ.ರೇವಣ್ಣ, ಅಧ್ಯಕ್ಷ, ರಾಜ್ಯ ಗ್ಯಾರಂಟಿ ಯೋಜನೆಗಳ ಪ್ರಾಧಿಕಾರ
ಕೋಲಾರದಲ್ಲಿ ನಡೆದ ಪಂಚ ಗ್ಯಾರಂಟಿಗಳ ಜಿಲ್ಲಾ ಮಟ್ಟದ ಕಾರ್ಯಾಗಾರದಲ್ಲಿ ಫಲಾನುಭವಿಗಳು ಪಾಲ್ಗೊಂಡಿದ್ದರು
ಕೋಲಾರದಲ್ಲಿ ನಡೆದ ಪಂಚ ಗ್ಯಾರಂಟಿಗಳ ಜಿಲ್ಲಾ ಮಟ್ಟದ ಕಾರ್ಯಾಗಾರದಲ್ಲಿ ಫಲಾನುಭವಿಗಳು ಪಾಲ್ಗೊಂಡಿದ್ದರು

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT