- ಮಾಸ್ತಿ ಶಾಲೆಯ ಮಾದರಿಯಲ್ಲೇ ರಾಜ್ಯದ ವಿವಿಧೆಡೆ ಹೈಟೆಕ್ ಶಾಲೆಗಳನ್ನು ನಿರ್ಮಾಣ ಮಾಡಲಿದ್ದೇವೆ. ಸಕಲ ಸೌಲಭ್ಯ ಒದಗಿಸಲಿದ್ದೇವೆ. ವಿದ್ಯಾರ್ಥಿಗಳು ಚೆನ್ನಾಗಿ ಓದಬೇಕು ಎಂಬುದಷ್ಟೇ ನಮ್ಮ ಬೇಡಿಕೆ
ಮಧು ಬಂಗಾರಪ್ಪ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವ
ದೇವಾಲಯಗಳನ್ನು ಚಿಕ್ಕದಾಗಿ ಕಟ್ಟಬೇಕು ಶಾಲೆಗಳನ್ನು ದೊಡ್ಡದಾಗಿ ಕಟ್ಟುವ ಮೂಲಕ ಮಕ್ಕಳಿಗೆ ಗುಣಮಟ್ಟದ ಶಿಕ್ಷಣ ನೀಡಲು ಒತ್ತು ಕೊಡಬೇಕು