ಕೃಷ್ಣಾ ನದಿ ನೀರು ತರಲು ಪ್ರಯತ್ನ
‘ಕೃಷ್ಣಾ ನದಿಯ ನೀರನ್ನು ಕೋಲಾರ ಚಿಕ್ಕಬಳ್ಳಾಪುರ ಜಿಲ್ಲೆಗೆ ತರುವ ನಿಟ್ಟಿನಲ್ಲಿ ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡರು ಸಚಿವ ಎಚ್.ಡಿ.ಕುಮಾರಸ್ವಾಮಿ ಸಂಬಂಧಪಟ್ಟ ಕೇಂದ್ರ ಮಂತ್ರಿ ಹಾಗೂ ಆಂಧ್ರ ಪ್ರದೇಶದ ಮುಖ್ಯಮಂತ್ರಿ ಜೊತೆಗೆ ನಾನು ಹಾಗೂ ಚಿಕ್ಕಬಳ್ಳಾಪುರ ಸಂಸದ ಡಾ.ಕೆ.ಸುಧಾಕರ್ ಮಾಡಿದ್ದೇವೆ. ಸಾಧ್ಯವಾದಷ್ಟು ಬೇಗ ಅವಳಿ ಜಿಲ್ಲೆಗಳಿಗೆ ನೀರು ತರಲಾಗುವುದು’ ಎಂದು ಸಂಸದ ಎಂ.ಮಲ್ಲೇಶ್ ಬಾಬು ಭರವಸೆ ನೀಡಿದರು.