ಕರ್ನಾಟಕ ಗ್ರಾಮ ಸ್ವರಾಜ್ ಮತ್ತು ಪಂಚಾಯತ್ ರಾಜ್ ಅಧಿನಿಯಮದ ಪ್ರಕಾರ ಗ್ರಾಮ ಪಂಚಾಯಿತಿ ಸದಸ್ಯರು ಸತತವಾಗಿ ನಾಲ್ಕು ಸಾಮಾನ್ಯ ಸಭೆಗಳಿಗೆ ಪೂರ್ವಾನುಮತಿ ಇಲ್ಲದೆ ಗೈರಾದರೆ ಸದಸ್ಯರು ತಮ್ಮ ಸದಸ್ಯತ್ವ ಕಳೆದುಕೊಳ್ಳುವ ಸಾಧ್ಯತೆಯಿದೆ.
–ಯಶ್ವಂತ್, ಪಿಡಿಓ ಕೇತಗಾನಹಳ್ಳಿ
ಆಡಳಿತ ಮಂಡಳಿಯ ಅವಧಿ ಕೇವಲ ಮೂರು ತಿಂಗಳಿದ್ದು ರಾಜಕೀಯ ವೈಷಮ್ಯ ತೊರೆದು ಸದಸ್ಯರು ಗ್ರಾಮದ ಅಭಿವೃದ್ಧಿ ಕಾಮಗಾರಿಗಳ ಕುರಿತು ಚರ್ಚಿಸಿ ನಿರ್ಣಯ ತೆಗೆದುಕೊಂಡು ಅಭಿವೃದ್ಧಿಗೆ ಸಹಕರಿಸಿ.