ಕೆಜಿಎಫ್: ಬಕ್ರೀದ್ ಸಂದರ್ಭದಲ್ಲಿ ಗೋಹತ್ಯೆಗೆ ಅವಕಾಶ ಕೊಡಬಾರದೆಂದು ಒತ್ತಾಯಿಸಿ ಹಿಂದೂ ಜಾಗರಣಾ ವೇದಿಕೆ ಕಾರ್ಯಕರ್ತರು ಡಿವೈಎಸ್ಪಿ ಲಕ್ಷ್ಮಯ್ಯ ಅವರಿಗೆ ಮಂಗಳವಾರ ಮನವಿ ಸಲ್ಲಿಸಿದರು.

ಹಿಂದೂಗಳ ಧಾರ್ಮಿಕ ಭಾವನೆಗಳಿಗೆ ವಿರುದ್ಧವಾಗಿ ಗೋವುಗಳನ್ನು ವಧೆ ಮಾಡಲಾಗುತ್ತಿದೆ. ಗೋವು ನಮಗೆ ಒಂದು ಪ್ರಾಣಿಯಾಗದೆ, ಪೂಜನೀಯ ಪ್ರಾಣಿಯಾಗಿದೆ. ರೈತಾಪಿ ಜನರು ಇವತ್ತಿಗೂ ತಮ್ಮ ಕೃಷಿ ಚಟುವಟಿಕೆಗಳಿಗೆ ಗೋವಿನಿಂದಲೇ ಪ್ರಾರಂಭಿಸುತ್ತಾರೆ ಹಾಗಾಗಿ ಗೋವುಗಳನ್ನು ವಧೆ ಮಾಡುವುದು ಹೇಯ ಕೃತ್ಯ. ಬಕ್ರೀದ್ ಸಂದರ್ಭದಲ್ಲಿ ಗೋವಿನ ಹತ್ಯೆ ಮಾಡುವವರ ವಿರುದ್ಧ ಕಾನೂನು ಕ್ರಮ ಜರುಗಿಸಬೇಕೆಂದು ಮನವಿ ಸಲ್ಲಿಸಿದರು.

ಹಿಂದೂ ಜಾಗರಣ ವೇದಿಕೆ ಜಿಲ್ಲಾ ಸಂಯೋಜಕ ಚಂದ್ರು. ಚೆನ್ನಯ್ಯ, ರಾಜಣ್ಣ, ಪುರುಷೋತ್ತಮ್, ಜಯರಾಮ್ ಇದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260528-18-1961978817

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.