ಕೋಲಾರದಲ್ಲಿ ಸೋಮವಾರ ಅಂಬೇಡ್ಕರ್ ಸ್ತಬ್ಧಚಿತ್ರ ಹಾಗೂ ಪಲ್ಲಕ್ಕಿಗಳ ಮೆರವಣಿಗೆ ವಿಜೃಂಭಣೆಯಿಂದ ನಡೆಯಿತು
ಸಚಿವ ಬೈರತಿ ಸುರೇಶ್ ಮೆರವಣಿಗೆಗೆ ಚಾಲನೆ ನೀಡಿ ಅಂಬೇಡ್ಕರ್ ಅವರಿಗೆ ಜೈಕಾರ ಹಾಕಿದರು
ಅಂಬೇಡ್ಕರ್ ಸ್ತಬ್ಧಚಿತ್ರಗಳ ಮೆರವಣಿಗೆಯಲ್ಲಿ ಕಲಾವಿದರ ಮೆರುಗು
ಕೋಲಾರದಲ್ಲಿ ಅಂಬೇಡ್ಕರ್ ಪ್ರತಿಮೆಗೆ ಮಾಜಿ ಸಂಸದ ಎಸ್.ಮುನಿಸ್ವಾಮಿ ಹಾಗೂ ಬಿಜೆಪಿ ಜಿಲ್ಲಾಧ್ಯಕ್ಷ ಓಂಶಕ್ತಿ ಚಲಪತಿ ಮಾಲಾರ್ಪಣೆ ಮಾಡಿದರು
ಮೆರವಣಿಗೆಯಲ್ಲಿ ಸಾಗಿದ ಅಂಬೇಡ್ಕರ್ ಅವರ ಸ್ತಬ್ಧಚಿತ್ರ