ಕೋಲಾರ: ಅರಿವು ಭಾರತ ಸಂಸ್ಥೆಯಿಂದ ಭಾನುವಾರ ಬೆಳಿಗ್ಗೆ 9 ಗಂಟೆಗೆ ಕೆಜಿಎಫ್ ತಾಲ್ಲೂಕಿನ ಕ್ಯಾಸಂಬಳ್ಳಿ ಗ್ರಾಮದ ಸೋಮಸುಂದರ ರೆಡ್ಡಿ ಅವರ ನಿವಾಸದಲ್ಲಿ ಸಹಭೋಜ ಆಯೋಜಿಸಲಾಗಿದೆ ಎಂದು ಸಂಸ್ಥೆಯ ಅರಿವು ಶಿವಪ್ಪ ಹೇಳಿದ್ದಾರೆ.

ಜಿಲ್ಲಾಧಿಕಾರಿ ಎಂ.ಆರ್.ರವಿ ಚಾಲನೆ ನೀಡಲಿದ್ದಾರೆ. ಕೆಜಿಎಫ್ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಶಿವಾಂಶು ರಜಪೂತ್ ಅಧ್ಯಕ್ಷತೆ ವಹಿಸಿಕೊಳ್ಳಲಿದ್ದಾರೆ. ತಹಶೀಲರ್ ಭರತ್ ‘ಗ್ರಾಮರತ್ನ’ ಪ್ರಶಸ್ತಿ ಪ್ರದಾನ ಮಾಡುವರು. ಡಿವೈಎಸ್ಪಿ ಲಕ್ಷ್ಮಯ್ಯ ಪ್ರತಿಜ್ಞಾವಿಧಿ ಬೋಧಿಸಲಿದ್ದಾರೆ. ವಿವಿಧ ಸಂಘಟನೆಗಳ ಮುಖಂಡರು ಪಾಲ್ಗೊಳ್ಳಲಿದ್ದಾರೆ ಎಂದು ತಿಳಿಸಿದ್ದಾರೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260517-18-225690799

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.