ಕೋಲಾರ: ಕನ್ನಡ ಮತ್ತು ಸಂಸೃತಿ ಇಲಾಖೆ, ಕನ್ನಡ ಪುಸ್ತಕ ಪ್ರಾಧಿಕಾರ, ಬೆಂಗಳೂರು ಉತ್ತರ ವಿಶ್ವವಿದ್ಯಾಲಯದ ಸಹಯೋಗದಲ್ಲಿ ವಿಶ್ವಪುಸ್ತಕ ದಿನಾಚರಣೆ ಪ್ರಯುಕ್ತ ‘ಅಂಗಳದಲ್ಲಿ ತಿಂಗಳ ಪುಸ್ತಕ’ ಹಾಗೂ ಪ್ರೊ.ಎಚ್.ಜೆ.ಲಕ್ಕಪ್ಪಗೌಡರ ‘ದಲಿತ ಸೂರ್ಯ’ ಕೃತಿ ಕುರಿತು ಸಂವಾದ ಕಾರ್ಯಕ್ರಮ ತಾಲ್ಲೂಕಿನ ಮಂಗಸಂದ್ರದಲ್ಲಿರುವ ಸುವರ್ಣ ಗಂಗೆ ಕ್ಯಾಂಪಸ್ನಲ್ಲಿ ಗುರುವಾರ ಬೆಳಿಗ್ಗೆ 11 ಗಂಟೆಗೆ ನಡೆಯಲಿದೆ.

ಕನ್ನಡ ಪುಸ್ತಕ ಪ್ರಾಧಿಕಾರ ಅಧ್ಯಕ್ಷ ಮಾನಸ ಉದ್ಘಾಟಿಸಲಿದ್ದಾರೆ. ಕೃತಿ ಕುರಿತು ಸಾಹಿತಿ ಎಲ್.ಹನುಮಂತಯ್ಯ ಮಾತನಾಡಲಿದ್ದು, ಕುಲಪತಿ ಪ್ರೊ.ಬಿ.ಕೆ.ರವಿ ಅಧ್ಯಕ್ಷತೆ ವಹಿಸಲಿದ್ದಾರೆ.

ಮಧ್ಯಾಹ್ನ 3 ಗಂಟೆಗೆ ಪುಸ್ತಕಾಭಿರುಚಿ ಸಮಕಾಲೀನ ಸವಾಲುಗಳು ಹಾಗೂ ಸಾಧ್ಯತೆಗಳು ಕುರಿತು ಸಂವಾದ ಕಾರ್ಯಕ್ರಮ ನಡೆಯಲಿದೆ. ಮಾನಸ, ಜಾಣಗೆರೆ ವೆಂಕಟರಾಮ್ಯ, ಕೋಟಗಾನಹಳ್ಳಿ ರಾಮಯ್ಯ, ಪ್ರೊ.ಬಿ.ಕೆ.ರವಿ ಪಾಲ್ಗೊಳ್ಳಲಿದ್ದಾರೆ ಎಂದು ಪ್ರಕಟಣೆ ತಿಳಿಸಿದೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260423-18-1840087201

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.