ಬೇತಮಂಗಲ: ಸಮೀಪದ ಟಿ.ಗೊಲ್ಲಹಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಬಾರ್ಲಿ ಗ್ರಾಮದಲ್ಲಿ ಇತ್ತೀಚೆಗೆ ಕುಡಿಯವ ನೀರಿನ ಅದಾಲತ್ ನಡೆಯಿತು.

ಈ ವೇಳೆ ಗ್ರಾಮ ಪಂಚಾಯಿತಿ ಆಡಳಿತಾಧಿಕಾರಿ ತ್ರಿಮೂರ್ತಿ ನಾಯಕ್ ಮಾತನಾಡಿ, ಪ್ರತಿಯೊಬ್ಬರಿಗೂ ಶುದ್ಧ ಕುಡಿವ ನೀರು ತಲುಪಿಸುವುದು. ಜೊತೆಗೆ ಯಾರಿಗೂ ನೀರಿನ ತೊಂದರೆಯಾಗದಂತೆ ನೋಡಿಕೊಳ್ಳುವುದು ನಮ್ಮ ಮೊದಲ ಆದ್ಯತೆ ಎಂದರು.

ಈ ನಿಟ್ಟಿನಲ್ಲಿ ಬಾರ್ಲಿ ಗ್ರಾಮದಲ್ಲಿ ಯಾವುದೇ ರೀತಿಯ ಕುಡಿವ ನೀರಿನ ಸಮಸ್ಯೆ ತಲೆದೋರದಂತೆ ಈಗಾಗಲೇ ಅಗತ್ಯ ಮುನ್ನೆಚ್ಚರಿಕಾ ಕ್ರಮ ಕೈಗೊಳ್ಳಲಾಗಿದೆ ಎಂದು ತಿಳಿಸಿದರು.

ಗ್ರಾಮಸ್ಥರ ನೀರಿನ ಸಮಸ್ಯೆ ಆಲಿಸಿದ ಅಧಿಕಾರಿಗಳು, ಸ್ಥಳದಲ್ಲೇ ಪರಿಹಾರ ಕಂಡುಕೊಳ್ಳಲು ಸೂಕ್ತ ನಿರ್ದೇಶನ ನೀಡಿದರು.

ಸಿಬ್ಬಂದಿಗಳಾದ ದೇವೇಗೌಡ, ಗೋಪಾಲ್, ಅನಂದ್ ಹಾಗೂ ಬಾರ್ಲಿ ಗ್ರಾಮಸ್ಥರು ಇದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260531-18-1987182788

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.