ಕೋಲಾರ: ತಾಲ್ಲೂಕಿನ ಹುತ್ತೂರು ಹೋಬಳಿಯ ಬೆಳಗಾನಹಳ್ಳಿ ಹಾಲು ಉತ್ಪಾದಕರ ಸಹಕಾರ ಸಂಘದ ಅಧ್ಯಕ್ಷರಾಗಿ ಕಾಂಗ್ರೆಸ್ ಬೆಂಬಲಿತ ಬಿ.ಎನ್ ಶ್ರೀನಿವಾಸ್ ಹಾಗೂ ಉಪಾಧ್ಯಕ್ಷರಾಗಿ ಭಾಗ್ಯಮ್ಮ ಗೋಪಾಲಪ್ಪ ಆಯ್ಕೆಯಾಗಿದ್ದಾರೆ.

ಬಂಗಾರಪೇಟೆ ವಿಧಾನಸಭಾ ಕ್ಷೇತ್ರದ ಶಾಸಕ ನಾರಾಯಣಸ್ವಾಮಿ ಅಭಿನಂದನೆ ಸಲ್ಲಿಸಿದರು. ಡೇರಿ ನೂತನ ನಿರ್ದೇಶಕರಾದ ಬಿ.ಕೆ.ಮುರಳೀಧರ್, ಬಿ.ಟಿ.ನಾಗರಾಜ್, ಬಿ.ಕೆ.ನಾಗೇಶ್, ಬಿ.ಎನ್.ರಾಜಣ್ಣ, ಶಾಂತಮ್ಮಆಂಜಪ್ಪ, ವೆಂಕಟೇಶ್, ಸುಬ್ರಹ್ಮಣ್ಯಾಚಾರಿ, ಕಾಂಗ್ರೆಸ್ ಮುಖಂಡರಾದ ವಿಟ್ಟಪ್ಪನಹಳ್ಳಿ ಕೋಟೆ ನಾರಾಯಣಸ್ವಾಮಿ, ಮಲ್ಲಂಡಹಳ್ಳಿ ನಾಗಭೂಷಣ ಬಾಬು, ಹರಳಕುಂಟೆ ವೆಂಕಟೇಶಪ್ಪ, ಬೆಳಗಾನಹಳ್ಳಿ ಬಿಎಂಟಿಸಿ ಮಂಜುನಾಥ್, ತಿಮ್ಮಣ್ಣನವರ ನಂಜುಂಡಪ್ಪ, ಡೇರಿ ಮಾಜಿ ಅಧ್ಯಕ್ಷ ಬಿ.ಕೆ.ಸುರೇಶ್, ಬಿ.ಎಂ.ಮುನೇಂದ್ರ, ಬಿ.ಎಂ ರಮೇಶ್, ಬಿ.ಎನ್ ಅಮರನಾಥ್, ಹೊಳಲಿ ಚಲಪತಿ, ಮೇಡತಂಬಳ್ಳಿ ರಮೇಶ್ ಇದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260330-18-1150500090

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.