ಬೇತಮಂಗಲ: ಕೆ.ಜಿ.ಎಫ್-ಬೇತಮಂಗಲ ರಸ್ತೆ ನ್ಯೂ ಟೌನ್ ಗೇಟ್ ಬಳಿ ನೂತನವಾಗಿ ಅಳವಡಿಸಲಾದ ಹೈಮಾಸ್ಟ್ ದೀಪ ಹಾಗೂ ಪೂರ್ಣಗೊಂಡಿರುವ ರಸ್ತೆಯನ್ನು ಸಾರ್ವಜನಿಕರ ಬಳಕೆಗೆ ಶಾಸಕಿ ರೂಪಕಲಾ ಶಶಿಧರ್ ಜನಾರ್ಪಣೆಗೊಳಿಸಿದರು.

ಸಾರ್ವಜನಿಕರ ಸುರಕ್ಷತೆ ಮತ್ತು ಸೌಂದರ್ಯೀಕರಣದ ದೃಷ್ಟಿಯಿಂದ ಹೈಮಾಸ್ಟ್ ದೀಪದ ವ್ಯವಸ್ಥೆಯನ್ನು ಕಲ್ಪಿಸಲಾಗಿದೆ ಎಂದ ಶಾಸಕಿ ತಿಳಿಸಿದರು.

ಈ ಭಾಗದ ಅಭಿವೃದ್ಧಿ ಕಾರ್ಯದಲ್ಲಿ ಸ್ಥಳೀಯ ಪ್ರತಿನಿಧಿಗಳ ಪಾತ್ರವೂ ಪ್ರಮುಖವಾಗಿದೆ ಎಂದು ಶ್ಲಾಘಿಸಿದರು.ಜಿ.ಪಂ ಮಾಜಿ ಸದಸ್ಯ ಅ.ಮು.ಲಕ್ಷ್ಮೀನಾರಾಯಣ್, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಕಮ್ಮಸಂದ್ರ ನಾಗರಾಜ್, ಕೆಪಿಸಿಸಿ ಸದಸ್ಯ ದುರ್ಗಾ ಪ್ರಸಾದ್, ಎಪಿಎಂಸಿ ನಿರ್ದೇಶಕ ರಾಮಚಂದ್ರಪ್ಪ, ಸುರೇಂದ್ರ ಗೌಡ, ಗ್ರಾ.ಪಂ ಮಾಜಿ ಅಧ್ಯಕ್ಷ ವಿನು ಕಾರ್ತಿಕ್, ಕಾರಿ ಪ್ರಸನ್ನ, ರಾಧಮ್ಮ ಉದಯ್ ಕುಮಾರ್, ಗ್ರಾ.ಪಂ ಮಾಜಿ ಸದಸ್ಯರಾದ ಡೇರಿ ಮಂಜುನಾಥ್, ನಂದೀಶ್, ಮುಖಂಡರಾದ ಮುನೇಗೌಡ, ರಮೇಶ್, ವೆಂಕಟರಮಣ, ರಾಜಣ್ಣ, ವೇಣುಗೋಪಾಲ, ನತ್ತ ಮಂಜು, ನಾರಾಯಣಸ್ವಾಮಿ, ಸುಬ್ರಮಣಿ, ರಾಮಚಂದ್ರ ಸೇರಿದಂತೆ ಸ್ಥಳೀಯ ಮುಖಂಡರು ಹಾಗೂ ಕಾರ್ಯಕರ್ತರು ಹಾಜರಿದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260401-18-73839094

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.