ಬೇತಮಂಗಲ: ಡಾ.ಅಂಬೇಡ್ಕರ್ ಸೇವಾ ಸಮಿತಿ ವತಿಯಿಂದ ಪಟ್ಟಣದ ಬಸ್ ನಿಲ್ದಾಣದಲ್ಲಿ ಡಾ.ಬಿ.ಆರ್.ಅಂಬೇಡ್ಕರ್ ಪ್ರತಿಮೆಗೆ ಮಾಲಾರ್ಪಣೆ ಮಾಡಿ, ಸಿಹಿ ಹಂಚುವ ಮೂಲಕ ಜಯಂತಿ ಆಚರಿಸಲಾಯಿತು.

ಈ ವೇಳೆ ಡಾ.ಅಂಬೇಡ್ಕರ್ ಸೇವಾ ಸಮಿತಿಯ ರಾಜ್ಯ ಉಪಾಧ್ಯಕ್ಷ ಜಿ.ಚಲಪತಿ ಮಾತನಾಡಿ, ಬಿ.ಆರ್.ಅಂಬೇಡ್ಕರ್ ಅವರ ಆದರ್ಶ ಮತ್ತು ತತ್ವಗಳು ಸಾರ್ವಕಾಲಿಕವಾಗಿದ್ದು, ಅವರ ಮಾರ್ಗದರ್ಶನವನ್ನು ಅಳವಡಿಸಿಕೊಂಡು ಮುನ್ನಡೆಯಬೇಕಿದೆ ಎಂದರು.

ಅಂಬೇಡ್ಕರ್ ಅವರು ಯಾವುದೇ ಒಂದು ಜಾತಿಗೆ ಸೀಮಿತವಾಗಿಲ್ಲ. ಅವರು ಇಡೀ ಮನುಕುಲಕ್ಕೆ ಸಂವಿಧಾನ ಮೂಲಕ ಸಮಾನತೆ ಮತ್ತು ಶಿಕ್ಷಣಕ್ಕಾಗಿ ಹೋರಾಡಿದರಿ ಎಂದರು.

ಸಮಿತಿ ರಾಜ್ಯಾಧ್ಯಕ್ಷ ಮುನಿರಾಜು, ದಲಿತ ಕ್ರಿಯಾ ಸಮಿತಿ ಅಧ್ಯಕ್ಷ ಬಿ.ಎಂ.ರಮೇಶ್, ಮಂಜುನಾಥ್, ಪಾರ್ಥಸಾರಥಿ, ಗೋಪಾಲ್, ಲೋಕೇಶ್, ಬೇತಮಂಗಲ ಗೌತಮ್ ಸೇರಿದಂತೆ ಇತರರು ಇದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260415-18-784358284

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.