ಬೇತಮಂಗಲ: ಕರಗ ಮಹೋತ್ಸವ ಅಂಗವಾಗಿ ಹಮ್ಮಿಕೊಂಡಿದ್ದ ಸಾಂಸ್ಕೃತಿಕ ಕಾರ್ಯಕ್ರಮದಲ್ಲಿ ಮಾಜಿ ಶಾಸಕ ವೈ.ಸಂಪಂಗಿ ಅವರು ಗ್ರಾಮ ಪಂಚಾಯಿತಿ ಸ್ವಚ್ಛತಾ ಕಾರ್ಮಿಕರನ್ನು ಶಾಲು ಹಾಗೂ ಸ್ಮರಣಿಕೆ ನೀಡಿ ಸನ್ಮಾನಿಸಿದರು.

ಈ ಸಂದರ್ಭದಲ್ಲಿ ಮಾತನಾಡಿದ ಅವರು, ಹಬ್ಬದ ಸಂದರ್ಭದಲ್ಲಿ ಊರಿನ ಸೌಂದರ್ಯ ಮತ್ತು ಸ್ವಚ್ಛತೆ ಕಾಪಾಡುವಲ್ಲಿ ಸ್ವಚ್ಛತಾ ಕಾರ್ಮಿಕರ ಪಾತ್ರ ಅನನ್ಯ ಎಂದು ಹೊಗಳಿದರು.

ಕಾರ್ಯಕ್ರಮದಲ್ಲಿ ಟಿಎಪಿಸಿಎಂಎಸ್ ಅಧ್ಯಕ್ಷ ಪ್ರವೀಣ್ ಕುಮಾರ್, ಉಪಾಧ್ಯಕ್ಷ ಲಕ್ಷ್ಮಿಪತಿ, ನಿರ್ದೇಶಕ ಪುರುಷೋತ್ತಮ್, ಗ್ರಾ.ಪಂ ಮಾಜಿ ಅಧ್ಯಕ್ಷ ಮಮತಾ ಗಣೇಶ್, ಸುನೀಲ್ ಕುಮಾರ್, ರಾಧಮ್ಮ ಉದಯ್ ಕುಮಾರ್, ಮಲ್ಲಹಳ್ಳಿ ವೆಂಕಟಾಚಲಪತಿ, ಶ್ರೀಹರಿ ಸೇರಿದಂತೆ ಮುಖಂಡರು ಹಾಜರಿದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260329-18-969255389

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.