ಭಾನುವಾರ, 26 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕಾರು ಡಿಕ್ಕಿ; ಸಾರಂಗ ಸಾವು

Published 10 ಮೇ 2024, 15:48 IST
Last Updated 10 ಮೇ 2024, 15:48 IST
ಅಕ್ಷರ ಗಾತ್ರ

ಶ್ರೀನಿವಾಸಪುರ: ತಾಲ್ಲೂಕಿನ ಚಿಂತಾಮಣಿ ರಸ್ತೆಯ ಕಲ್ಲೂರು ಗ್ರಾಮದ ಸಮೀಪ ಶುಕ್ರವಾರ ಸಂಜೆ ತಿರುಮಲದಿಂದ ಚಿಕ್ಕಬಳ್ಳಾಪುರ ತೆರಳುತ್ತಿದ್ದ ಕಾರೊಂದು ಡಿಕ್ಕಿ ಹೊಡೆದು ಸಾರಂಗ ಮೃತಪಟ್ಟಿದೆ.

ಸಾರಂಗವು ರಸ್ತೆ ದಾಟುತ್ತಿದ್ದ ವೇಳೆ ಈ ಘಟನೆ ನಡೆದಿದೆ. ಅರಣ್ಯ ಅಧಿಕಾರಿ ಅನಿಲ್‍ ಕುಮಾರ್ ಸ್ಥಳಕ್ಕೆ ಭೇಟಿ ನೀಡಿ ಸ್ಥಳ ಪರಿಶೀಲಿಸಿದರು. ಕಾರು ಚಾಲಕನನ್ನು ವಿಚಾರಣೆಯ ಸಂಬಂದ ಶ್ರೀನಿವಾಸಪುರ ಅರಣ್ಯ ಇಲಾಖಾ ಕಚೇರಿಗೆ ಕರೆದೊಯ್ಯಲಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT