ಕೋಲಾರ: ಮಾಲೂರು ತಾಲ್ಲೂಕಿನ ಅಬ್ಬೇನಹಳ್ಳಿ ಬಳಿ ಬೆಂಗಳೂರು-ಚೆನ್ನೈ ಎಕ್ಸ್ಪ್ರೆಸ್ ಹೆದ್ದಾರಿಯಲ್ಲಿ ಭಾನುವಾರ ರಾತ್ರಿ ಭೀಕರ ಅಪಘಾತ ಸಂಭವಿಸಿದ್ದು, ಅಯ್ಯಪ್ಪ ಸ್ವಾಮಿ ಮಾಲಾಧಾರಿ ಸೇರಿ ಕಾರಿನಲ್ಲಿದ್ದ ನಾಲ್ವರು ಮೃತಪಟ್ಟಿದ್ದಾರೆ.
.ಕೋಲಾರ: ಅರಣ್ಯ ಇಲಾಖೆ ಸಿಬ್ಬಂದಿಯಿಂದ ಲಂಚ!.
ಗೋಪಿ(38), ಗೌತಮ್ ರಮೇಶ್ (28), ಹರಿಹರನ್ (27), ಜಯಂಕರ್ (30) ಮೃತ ಯುವಕರು. ಮೃತರೆಲ್ಲರೂ ಚೆನ್ನೈ ಮೂಲದವರು.

ಅಪಘಾತದ ಬಳಿಕ ನಾಲ್ವರನ್ನು ಕೋಲಾರದ ಅರ್.ಎಲ್.ಜಾಲಪ್ಪ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆಸ್ಪತ್ರೆಯಲ್ಲಿ ಮೃತರಾದರು.

ತಮಿಳುನಾಡಿನಿಂದ ಬೆಂಗಳೂರಿನ ಕಡೆ ಬರುವಾಗ ಮೇಲ್ಸೇತುವೆಯಿಂದ ಕಾರು ಬಿದ್ದು ಈ ಅಪಘಾತ ಸಂಭವಿಸಿದೆ. ಈ ಸಂಬಂಧ ಮಾಲೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ
.ಕೋಲಾರ: ತುಕ್ಕು ಹಿಡಿದ ಜನರೇಟರ್ಗಳು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.