ಕೋಲಾರ: ತಾಲ್ಲೂಕಿನ ಹುತ್ತೂರು ಹೋಬಳಿಯ ಚನ್ನರಾಯಪುರ ಹಾಲು ಉತ್ಪಾದಕರ ಸಹಕಾರ ಸಂಘದ ಆಡಳಿತ ಮಂಡಳಿಯ ನೂತನ ಅಧ್ಯಕ್ಷರಾಗಿ ಸಿ.ಎನ್ ಚಂದ್ರಪ್ಪ, ಉಪಾಧ್ಯಕ್ಷರಾಗಿ ಶ್ರೀನಿವಾಸ್ ಅವಿರೋಧವಾಗಿ ಆಯ್ಕೆಯಾದರು.

ಸಂಘದ ಕಚೇರಿಯಲ್ಲಿ ನಡೆದ ಚುನಾವಣೆಯಲ್ಲಿ ಎರಡು ಸ್ಥಾನಕ್ಕೆ ಒಂದೊಂದು ನಾಮಪತ್ರ ಸಲ್ಲಿಕೆಯಾದ ಕಾರಣ ಅವಿರೋಧ ಆಯ್ಕೆ ನಡೆಯಿತು. ಚುನಾವಣಾಧಿಕಾರಿಯಾಗಿ ಸಹಕಾರ ಇಲಾಖೆಯ ವೆಂಕಟೇಶ್ ಬಾಬು ಕಾರ್ಯನಿರ್ವಹಿಸಿದರು.

ಇದಕ್ಕೂ ಮೊದಲು ನಡೆದ ಸಂಘದ ನಿರ್ದೇಶಕರ ಚುನಾವಣೆಯಲ್ಲಿ ನೂತನ ನಿರ್ದೇಶಕರಾಗಿ ಎಸ್.ವೆಂಕಟರಾಮಪ್ಪ, ಜಿ.ವೆಂಕಟೇಶಪ್ಪ, ವೆಂಕಟೇಶಪ್ಪ, ಸಿ.ಎ ಅಂಬರೀಶ್, ಆರ್.ಗೋಪಾಲಕೃಷ್ಣ, ಲಕ್ಷಮ್ಮ, ಲಕ್ಷ್ಮೀದೇವಮ್ಮ, ಸಂಪತ್, ಸಿ ಅಶ್ವಥ್, ಆಯ್ಕೆಯಾಗಿದ್ದರು

ಗ್ರಾ.ಪಂ ಸದಸ್ಯ ಸಿ.ವಿ.ಹನುಮೇಗೌಡ, ಮಾಜಿ ಸದಸ್ಯರಾದ ಮುನಿರಾಯಣಸ್ವಾಮಿ, ಆರ್.ನಾರಾಯಣಸ್ವಾಮಿ, ವೈ.ನಾರಾಯಣಸ್ವಾಮಿ, ಮಂಜುನಾಥ್, ಕಾರ್ಯದರ್ಶಿ ರಮೇಶ್ ಪಾಲ್ಗೊಂಡಿದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260331-18-1793748707

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.