ಕೋಲಾರ ಜಿಲ್ಲೆ ಕಾಂಗ್ರೆಸ್ ಶಾಸಕರಲ್ಲಿ ಸಣ್ಣಪುಟ್ಟ ವಿಚಾರಕ್ಕೆ ಭಿನ್ನಾಭಿಪ್ರಾಯ ಉಂಟಾಗಿರಬಹುದು. ಆದರೆ, ಜಿಲ್ಲೆಯ ಅಭಿವೃದ್ಧಿ ದೃಷ್ಟಿಯಿಂದ ನಾವೆಲ್ಲಾ ಒಂದಾಗಿದ್ದೇವೆ. ಮುಂದೆಯೂ ಜೊತೆಗಿರುತ್ತೇವೆ.
-ಎಸ್.ಎನ್.ನಾರಾಯಣಸ್ವಾಮಿ, ಬಂಗಾರಪೇಟೆ ಶಾಸಕ
ಕೋಲಾರದಿಂದ ನಾವೆಲ್ಲಾ ಶಾಸಕರು ಒಗ್ಗಟ್ಟಾಗಿ ಮಂತ್ರಿ ಸ್ಥಾನಕ್ಕೆ ಬೇಡಿಕೆ ಇಟ್ಟಿದ್ದೇವೆ. ಕಳೆದ ಬಾರಿ ಜಿಲ್ಲೆಗೆ ಸಚಿವ ಸ್ಥಾನ ಸಿಕ್ಕಿರಲಿಲ್ಲ. ಹೀಗಾಗಿ, ಈ ಸಲ ಕೊಡಬೇಕೆಂದು ಮನವಿ ಮಾಡಿದ್ದೇವೆ.