ಕೋಲಾರ: ರಾಜ್ಯ ಸರ್ಕಾರದ ಅಂಬೇಡ್ಕರ್ ಪ್ರಶಸ್ತಿಗೆ ಭಾಜನರಾಗಿರುವ ದಲಿತ ಮುಖಂಡ ಸಿ.ಎಂ.ಮುನಿಯಪ್ಪ ಅವರಿಗೆ ಗ್ರಾಮಾಂತರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಮೈಲಾಂಡಹಳ್ಳಿ ಮುರಳಿ ನೇತೃತ್ವದಲ್ಲಿ ವಿವಿಧ ಸಮುದಾಯಗಳ ಮುಖಂಡರು ಸನ್ಮಾನಿಸಿದರು.

ಮುನಿಯಪ್ಪ ಅವರ ನಿವಾಸಕ್ಕೆ ಶನಿವಾರ ತೆರಳಿದ ಮುಖಂಡರು, ಅಭಿನಂದನೆ ಸಲ್ಲಿಸಿ ಇಡೀ ಜಿಲ್ಲೆಗೆ ಸಂದ ಗೌರವ ಎಂದು ಶ್ಲಾಘಿಸಿದರು.

ಯುವ ಕಾಂಗ್ರೆಸ್ ಉಪಾಧ್ಯಕ್ಷ ಸಾದಿಕ್, ವೇಮಗಲ್ ಯೋಜನಾ ಪ್ರಾಧಿಕಾರದ ಸದಸ್ಯ ಚೌಡಪ್ಪ, ಮಹಿಳಾ ಕಾಲೇಜಿನ ಸಿಡಿಸಿ ಸದಸ್ಯ ಚಿನ್ನಾಪುರ ನಾರಾಯಣಸ್ವಾಮಿ ಮುಖಂಡರಾದ ಹಾರೋಹಳ್ಳಿ ರಾಜೇಶ್, ಫೈರೋಜ್ ಸಥಾಯಿ, ಬಾಬರ್, ನೂರ್ ನಿಜಾಮ್, ಮಡಿವಾಳ ಭೈರೇಗೌಡ, ಯಲವಾರ ರಾಜಕುಮಾರ್, ರಾಜಕಲ್ಲಹಳ್ಳಿ ಶ್ರೀನಿವಾಸ್, ದಿಂಬಚಾಮನಹಳ್ಳಿ ಎಂ.ನಾರಾಯಣಸ್ವಾಮಿ, ಕೋಟೆ ಶ್ರೀನಿವಾಸ್, ನರಸಿಂಹಯ್ಯ ಶೇಖರ್ ರಾಮಸಂದ್ರ, ರಾಮಚಂದ್ರ, ನರಸಾಪುರ ಜಗನ್ನಾಥ, ನರಸಾಪುರ ವೆಂಕಟಸ್ವಾಮಿ ಇದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260419-18-1943524289

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.