ಬೇತಮಂಗಲ: ಕಂಗಾಂಡ್ಲಹಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ದೇವೇರಹಳ್ಳಿ ಹಾಗೂ ಕ್ಯಾಸಂಬಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ತೂಕಲ್ಲು ಗ್ರಾಮಗಳಲ್ಲಿ ತಲಾ ₹12 ಲಕ್ಷ ವೆಚ್ಚದಲ್ಲಿ ನಿರ್ಮಿಸಲಾಗಿರುವ ಶುದ್ಧ ಕುಡಿಯುವ ನೀರಿನ ಘಟಕಕ್ಕೆ ಶನಿವಾರ ಚಾಲನೆ ನೀಡಲಾಯಿತು.

ಕಾರ್ಯಕ್ರಮ ಉದ್ದೇಶಿಸಿ ಮಾತನಾಡಿದ ಶಾಸಕಿ ಎಂ. ರೂಪಕಲಾ, ‘ತಾಲ್ಲೂಕಿನ ಗ್ರಾಮೀಣ ಭಾಗದ ಪ್ರತಿ ಹಳ್ಳಿಯ ಜನರ ಯೋಗಕ್ಷೇಮಕ್ಕಾಗಿ ಶುದ್ಧ ಕುಡಿಯುವ ನೀರಿನ ಘಟಕಗಳನ್ನು ಲೋಕಾರ್ಪಣೆ ಮಾಡಲಾಗಿದೆ. ಜನರು ನೀರಿನ ಘಟಕಗಳ ಸದುಪಯೋಗಪಡೆದುಕೊಳ್ಳಬೇಕು. ದೇವೇರಹಳ್ಳಿ ಗ್ರಾಮದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಶ್ರಮಜೀವಿಗಳು, ರೈತರು ಇದ್ದು, ನೀರಿನ ಘಟಕದಿಂದ ಅನುಕೂಲವಾಗಲಿದೆ’ ಎಂದರು.

ಈ ಸಂದರ್ಭದಲ್ಲಿ ಜಿಲ್ಲಾ ಪಂಚಾಯಿತಿ ಮಾಜಿ ಸದಸ್ಯ ಅ.ಮು ಲಕ್ಷ್ಮಿನಾರಾಯಣ, ಇನಾಯತ್ ವುಲ್ಲಾ, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ನಾಗರಾಜ್, ಗ್ರಾಮ ಪಂಚಾಯಿತಿ ಮಾಜಿ ಅಧ್ಯಕ್ಷ ಜಯರಾಮ್ ರೆಡ್ಡಿ, ಆನಂದ್ ರೆಡ್ಡಿ, ಸರೋಜಮ್ಮ, ವೆಂಕಟಕೃಷ್ಣ ರೆಡ್ಡಿ, ರವೀಂದ್ರ, ಪಿಡಿಒ ರಶ್ಮಿ, ಪ್ರಕಾಶ್ ರೆಡ್ಡಿ, ಪದ್ಮನಾಭ ರೆಡ್ಡಿ, ಅನಂತರಾಮಾಪುರ ನಾರಾಯಣಪ್ಪ, ಕೆ.ಎಂ.ಕೃಷ್ಣಮೂರ್ತಿ, ಮಂಜುನಾಥ್ ನಾಯ್ಡು, ರಮೇಶ್, ಒಬಿಸಿ ಮುನಿಸ್ವಾಮಿ, ಅರುಣ್ ರೆಡ್ಡಿ, ನರೇಂದ್ರ ರೆಡ್ಡಿ, ಅಮಾನುಲ್ಲಾ, ಶಕುಂತಲಮ್ಮ, ಹರಿಕೃಷ್ಣ ಉಪಸ್ಥಿತರಿದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260412-18-1340963878

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.