ಕೋಲಾರ ತಾಲ್ಲೂಕಿನ ಕಿತ್ತಂಡೂರು ಗ್ರಾಮದ ಬಳಿ ಬಿತ್ತನೆ ಕಾರ್ಯದಲ್ಲಿ ತೊಡಗಿದ್ದ ರೈತರು
ಜಿಲ್ಲೆಯಲ್ಲಿ ಜೂನ್‌ನಲ್ಲಿ ಮಳೆ ಕೊರತೆ ಉಂಟಾಯಿತು. ನಮ್ಮಲ್ಲಿ ಮುಂಗಾರು ಮಳೆ ಆಗುವುದೇ ಕೊನೆ ಹಂತದಲ್ಲಿ. ದಕ್ಷಿಣ ಕನ್ನಡದಲ್ಲಿ ಮುಂಗಾರು ಮುಗಿಯುವಾಗ ಇಲ್ಲಿ ಆರಂಭವಾಗುತ್ತದೆ. ಬಿತ್ತನೆಗೆ ಇನ್ನೂ ಕಾಲಾವಕಾಶ ಇದೆ
– ಎಂ.ಆರ್.ರವಿ, ಜಿಲ್ಲಾಧಿಕಾರಿ ಕೋಲಾರ
ಜಿಲ್ಲೆಯಲ್ಲಿ ಈ ವರ್ಷವೂ ಮಳೆ ಕೊರತೆ ಉಂಟಾಗಿದೆ. ಸೆಪ್ಟೆಂಬರ್ ಮಧ್ಯಭಾಗದವರೆಗೆ ರಾಗಿ ಬಿತ್ತನೆ ನಡೆಯುತ್ತಿರುತ್ತದೆ. ರೈತರು ಆತಂಕಪಡುವ ಅಗತ್ಯವಿಲ್ಲ ಈಗ ಬಿತ್ತನೆ ಚುರುಕು ಪಡೆಯುತ್ತಿದೆ