ಶುಕ್ರವಾರ, 6 ಮಾರ್ಚ್ 2026
×
ADVERTISEMENT

ಕೋಲಾರ: ಖಾಸಗಿ ವಲಯದಲ್ಲಿ ದೇಶದಲ್ಲೇ ಮೊದಲ ಹೆಲಿಕಾಪ್ಟರ್‌ ಜೋಡಣಾ ಘಟಕ

Published : 18 ಫೆಬ್ರುವರಿ 2026, 6:56 IST
Last Updated : 18 ಫೆಬ್ರುವರಿ 2026, 6:56 IST
ADVERTISEMENT
ಫಾಲೋ ಮಾಡಿ
Comments
ಏರ್‌ಬಸ್‌ ಎಚ್‌ 125 ಹೆಲಿಕಾಪ್ಟರ್‌ ಅಂತಿಮ ಜೋಡಣಾ ಘಟಕ
ಏರ್‌ಬಸ್‌ ಎಚ್‌ 125 ಹೆಲಿಕಾಪ್ಟರ್‌ ಅಂತಿಮ ಜೋಡಣಾ ಘಟಕ
ಕೋಲಾರ ತಾಲ್ಲೂಕಿನ ವೇಮಗಲ್‌ ಕೈಗಾರಿಕಾ ಪ್ರದೇಶದಲ್ಲಿ ಟಾಟಾ ಅಡ್ವಾನ್ಸ್ಡ್ ಸಿಸ್ಟಮ್ಸ್ ನಿರ್ಮಿಸಿರುವ ಏರ್‌ಬಸ್‌ ಎಚ್‌ 125 ಹೆಲಿಕಾಪ್ಟರ್‌ ಅಂತಿಮ ಜೋಡಣಾ ಘಟಕದ ಉದ್ಘಾಟನೆ ಬಳಿಕ ಏರ್‌ಬಸ್‌ ಎಚ್‌ 125 ಹೆಲಿಕಾಪ್ಟರ್‌ ಮುಂದೆ ಫ್ರಾನ್ಸ್ ರಕ್ಷಣಾ ಸಚಿವೆ ಕ್ಯಾಥರಿನ್‌ ವಾಟ್ರಿನ್‌ ರಕ್ಷಣಾ ಸಚಿವ ರಾಜನಾಥ್‌ ಸಿಂಗ್‌ ಬೃಹತ್ ಹಾಗೂ ಮಾಧ್ಯಮ ಕೈಗಾರಿಕಾ ಸಚಿವ ಎಂ.ಬಿ.ಪಾಟೀಲ ನಾಗರಿಕ ವಿಮಾನಯಾನ ಸಚಿವ ಕೆ.ರಾಮಮೋಹನ್ ನಾಯ್ಡು ಕಾಣಿಸಿಕೊಂಡರು

ಜಿಲ್ಲೆ ಪಾಲಿಗೆ ಹೆಮ್ಮೆಯ ವಿಚಾರ ಏರ್‌ಬಸ್‌ ಎಚ್‌ 125 ಲಘು ಹೆಲಿಕಾಪ್ಟರ್‌ ಅಂತಿಮ ಜೋಡಣಾ ಘಟಕ ತಲೆಎತ್ತಿರುವುದು ಕೋಲಾರ ಜಿಲ್ಲೆಯ ಪಾಲಿಗೆ ಹೆಮ್ಮೆಯ ವಿಚಾರ. ಇದು ಸಿವಿಲ್‌ ಉದ್ದೇಶಕ್ಕೂ ಹಾಗೂ ರಕ್ಷಣಾ ಕ್ಷೇತ್ರದಲ್ಲೂ ಬಳಕೆ ಮಾಡಬಹುದು. ರಕ್ಷಣಾ ಕ್ಷೇತ್ರಕ್ಕೆ ಹೆಲಿಕಾಪ್ಟರ್‌ ಅಗತ್ಯವಿದ್ದಾಗ ಕೊಡಲು ಸಿದ್ಧರಿರುವುದಾಗಿ ಟಾಟಾ ಕಂಪನಿಯವರು ಹೇಳಿದ್ದಾರೆ. ಈ ಭಾಗದಲ್ಲಿ ಆರ್ಥಿಕ ಬೆಳವಣಿಗೆಗೆ ಹಾಗೂ ಉದ್ಯೋಗಾವಕಾಶ ಹೆಚ್ಚಲು ಇದು ಕಾರಣವಾಗಲಿದೆ. ಈ ಪ್ರದೇಶವನ್ನು ಏರೋಸ್ಪೇಸ್‌ ಕಾರಿಡಾರ್‌ ಮಾಡುವ ಇರಾದೆ ಹೊಂದಿರುವುದಾಗಿ ಸಚಿವ ಎಂ.ಬಿ.ಪಾಟೀಲ ಹೇಳಿದ್ದಾರೆ. ಈ ಸಂಬಂಧ ರಾಜ್ಯ ಸರ್ಕಾರ ಪ್ರಸ್ತಾವ ಕೊಟ್ಟರೆ ಕೇಂದ್ರದಲ್ಲಿ ಈ ಕೆಲಸ ಮಾಡಿಕೊಡಲು ನಾನು ಸಿದ್ಧ
ಎಂ.ಮಲ್ಲೇಶ್‌ ಬಾಬು ಸಂಸದ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT