ಕೋಲಾರ: ಜಾನಪದ ಕ್ಷೇತ್ರದಲ್ಲಿ ಸಾಧನೆ ಮಾಡಿದ ಕಲಾವಿದರಿಗೆ ಹರಿಯಾಣ ರಾಜ್ಯದ ಗುರುಗ್ರಾಮದ ಕನ್ನಡ ಸಂಘ ಪ್ರತಿ ವರ್ಷ ಕೊಡುವ ‘ಜಾನಪದ ರತ್ನ’ ಪ್ರಶಸ್ತಿಗೆ ಜಿಲ್ಲೆಯ ಸುಗಟೂರು ಗ್ರಾಮದ ಜಾನಪದ ಕಲಾವಿದ ಗೋ.ನಾ ಸ್ವಾಮಿ ಆಯ್ಕೆಯಾಗಿದ್ದಾರೆ.

ಇದೇ ತಿಂಗಳು 26 ರಂದು ಗುರುಗ್ರಾಮ ನಗರದಲ್ಲಿ ನಡೆಯಲಿರುವ ಯುಗಾದಿ ಉತ್ಸವ ಕಾರ್ಯಕ್ರಮದಲ್ಲಿ ಸಂಘದ ಅಧ್ಯಕ್ಷ ಶಾಂತಕುಮಾರ್, ವೀರಣ್ಣ ನಿಂಬಾಳ ಸೇರಿದಂತೆ ಅನೇಕ ಗಣ್ಯರು ಪ್ರಶಸ್ತಿ ಪ್ರದಾನ ಮಾಡಲಿದ್ದಾರೆ ಎಂದು ಸಂಘಟಕರು ತಿಳಿಸಿದ್ದಾರೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260416-18-1577705321

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.