ಕೆಜಿಎಫ್: ಜಿಲ್ಲಾಡಳಿತವು ಹೇಮರೆಡ್ಡಿ ಮಲ್ಲಮ್ಮ ಜಯಂತಿಯನ್ನು ಕೋಲಾರದಲ್ಲಿ ಏರ್ಪಡಿಸುವುದರಿಂದ ಕೆಜಿಎಫ್ ನಗರದಲ್ಲಿ ಮಾಡಲು ಉದ್ದೇಶಿಸಿದ್ದ ಜಿಲ್ಲಾ ಮಟ್ಟದ ಹೇಮರೆಡ್ಡಿ ಮಲ್ಲಮ್ಮ ಜಯಂತಿಯನ್ನು ರದ್ದು ಮಾಡಲಾಗಿದೆ ಎಂದು ರೆಡ್ಡಿ ಸಂಘದ ಅಧ್ಯಕ್ಷ ಪ್ರಸನ್ನ ರೆಡ್ಡಿ ಹೇಳಿದರು.

ವಿವೇಕ ನಗರದ ರೆಡ್ಡಿ ಕಲ್ಯಾಣ ಮಂಟಪದಲ್ಲಿ ಸೋಮವಾರ ನಡೆದ ಜಿಲ್ಲಾ ಮಟ್ಟದ ರೆಡ್ಡಿ ಸಮುದಾಯದ ಸಭೆಯಲ್ಲಿ ಮಾತನಾಡಿದ ಅವರು, ಮೇ.10 ರಂದು ಕೋಲಾರದಲ್ಲಿ ನಡೆಯುವ ಹೇಮರೆಡ್ಡಿ ಮಲ್ಲಮ್ಮ ಜಯಂತಿಯಂದು ಸಮುದಾಯದ ಸಾಧಕ ವಿದ್ಯಾರ್ಥಿಗಳನ್ನು ಅಭಿನಂದಿಸಲಾಗುವುದು. ಸಾಂಸ್ಕೃತಿಕ ಕಾರ್ಯಕ್ರಮ ಹಮ್ಮಿಕೊಳ್ಳಲಾಗುವುದು ಎಂದರು.

ರಾಜ್ಯ ರೆಡ್ಡಿ ಜನ ಸಂಘದ ಅಧ್ಯಕ್ಷ ಪ್ರಭಾಕರ್ ರೆಡ್ಡಿ, ಕೃಷ್ಣಾರೆಡ್ಡಿ , ವಿಜಯ ರಾಘವ ರೆಡ್ಡಿ, ರಾಮಚಂದ್ರ ರೆಡ್ಡಿ, ರವಿರೆಡ್ಡಿ, ಪದ್ಮನಾಭ ರೆಡ್ಡಿ, ಅಶ್ವಥ್ ರೆಡ್ಡಿ, ಸುರೇಶ್ ರೆಡ್ಡಿ, ಶಾಂತಮ್ಮ, ರಾಮಸ್ವಾಮಿ ರೆಡ್ಡಿ, ಪ್ರಕಾಶ್, ದಾಮೋದರ್ ರೆಡ್ಡಿ ಇತರರು ಇದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260428-18-2042599403

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.