ಮಂಗಳವಾರ, 16 ಜುಲೈ 2024
×
ADVERTISEMENT
ಈ ಕ್ಷಣ :
ADVERTISEMENT

ಕೋಲಾರ: ಇನ್ಫೊಸಿಸ್‌ ಉದ್ಯೋಗಿ ಆತ್ಮಹತ್ಯೆ

Published 18 ಜೂನ್ 2024, 14:41 IST
Last Updated 18 ಜೂನ್ 2024, 14:41 IST
ಅಕ್ಷರ ಗಾತ್ರ

ಕೋಲಾರ: ತಾಲ್ಲೂಕಿನ ಅರಾಭಿಕೊತ್ತನೂರು ಗ್ರಾಮದ ತಮ್ಮ ನಿವಾಸದಲ್ಲಿ ನವವಿವಾಹಿತರೊಬ್ಬರು ಸೋಮವಾರ ಸಂಜೆ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಇನ್ಫೊಸಿಸ್‌ ಉದ್ಯೋಗಿ ಹರೀಶ್‌ (28) ಮೃತ ವ್ಯಕ್ತಿ. ಒಂದೂವರೆ ತಿಂಗಳ ಹಿಂದೆಯಷ್ಟೇ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿಯ ಯುವತಿಯನ್ನು ಅವರು ವಿವಾಹವಾಗಿದ್ದರು.

ಮನೆಯಿಂದಲೇ ಕೆಲಸದಲ್ಲಿ (ವರ್ಕ್‌ ಫ್ರಂ ಹೋಂ) ತೊಡಗಿದ್ದ ಹರೀಶ್‌ ಖಿನ್ನತೆಗೆ ಒಳಗಾಗಿದ್ದರು ಎನ್ನಲಾಗಿದೆ.

ಸರ್ಕಲ್‌ ಇನ್‌ಸ್ಪೆಕ್ಟರ್‌ ಕೆ.ಕಾಂತರಾಜ್‌ ನೇತೃತ್ವದಲ್ಲಿ ಕೋಲಾರ ಗ್ರಾಮಾಂತರ ಠಾಣೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದರು. ದೂರು ದಾಖಲಿಸಿಕೊಂಡಿದ್ದು, ಮರಣೋತ್ತರ ಪರೀಕ್ಷೆ ನಡೆಸಲಾಗಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT