ಕೋಲಾರ: ತಾಲ್ಲೂಕಿನ ಸುಗಟೂರು ಹೋಬಳಿ ಸೋಮಾಂಬುದಿ ಅಗ್ರಹಾರ ಗ್ರಾಮದಲ್ಲಿ ಕರಗ ಹೊರುವ ಹಾಗೂ ದಿನಾಂಕ ಸಂಬಂಧ ಎರಡು ಗುಂಪುಗಳ ನಡುವೆ ಉಂಟಾಗಿರುವ ವಿವಾದ ಬಗೆಹರಿಸಲು ಸೋಮವಾರ ಮಧ್ಯಾಹ್ನ 12 ಗಂಟೆಗೆ ತಹಶೀಲ್ದಾರ್ ಅಧ್ಯಕ್ಷತೆಯಲ್ಲಿ ಶಾಂತಿ ಸಭೆ ಹಮ್ಮಿಕೊಳ್ಳಲಾಗಿದೆ.

ಒಂದು ಗುಂಪಿನವರು ಜೂನ್ 6ರಂದು ಹಾಗೂ ಇನ್ನೊಂದು ಗುಂಪಿನವರು ಜೂನ್ 7ರಂದು ಕರಗ ಕಾರ್ಯಕ್ರಮ ನಡೆಸಲು ಭಿತ್ತಿಪತ್ರ ಸಿದ್ಧಪಡಿಸಿದ್ದಾರೆ. ಜೊತೆಗೆ ಜಾತಿ ವಿವಾದವೂ ಸೃಷ್ಟಿಯಾಗಿದೆ. ಈ ಸಂಬಂಧ ಕೋಲಾರ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಎರಡು ಕಡೆಯವರನ್ನು ಕರೆಸಿ ಮಾತುಕತೆಯೂ ನಡೆಸಿದ್ದು, ಹೊಂದಾಣಿಕೆ ಆಗಿಲ್ಲ ಎಂಬುದು ಗೊತ್ತಾಗಿದೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260601-18-1358153295

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.