ಮಾಲೂರು: ತಾಲ್ಲೂಕಿನ ಕರಿನಾಯಕನಹಳ್ಳಿ ಕೈಗಾರಿಕಾ ಪ್ರದೇಶದಲ್ಲಿ ಎರಡು ಪ್ರತ್ಯೇಕ ಪ್ರಕರಣಗಳಲ್ಲಿ ಮನೆಗಳ ಮೇಲೆ ದಾಳಿ ನಡೆಸಿ ಮೂವರನ್ನು ಬಂಧಿಸಿ, 3 ಕೆ.ಜಿ 578 ಗ್ರಾಂ ಮತ್ತು 976 ಗ್ರಾಂ ಒಣಗಾಂಜಾ ವಶಕ್ಕೆ ಪಡೆಯಲಾಗಿದೆ.

ಆರೋಪಿಗಳಾದ ಬಿಹಾರದ ಶ್ಯಾಮಾನಂದ ಕುಮಾರ್, ಪ್ರೀತಮ್ ಕುಮಾರ್, ಗೌತಮ್ ಕುಮಾರ್ ವಿರುದ್ಧ ಎನ್ಡಿಪಿಎಸ್ ಕಾಯ್ದೆ-1985ರ ಪ್ರಕರಣ ದಾಖಲಿಸಲಾಗಿದೆ. ಆರೋಪಿಗಳನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ.

ಅಬಕಾರಿ ಜಂಟಿ ಆಯುಕ್ತರ ನಿರ್ದೇಶನದಂತೆ ಅಬಕಾರಿ ಉಪ ಆಯುಕ್ತರು ಮಾರ್ಗದರ್ಶನದಲ್ಲಿ ಅಬಕಾರಿ ನಿರೀಕ್ಷಕ ರವೀಂದ್ರ ಮತ್ತು ಅಬಕಾರಿ ಉಪ ನಿರೀಕ್ಷಕ ವೇಣುಗೋಪಾಲ, ಸಿಬ್ಬಂದಿ ಅಂಬರೀಶ್ ಎಸ್., ಸುಬ್ರಮಣಿ ಬಿ.ವಿ. ಭಾಗವಹಿಸಿದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260419-18-2083479569

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.