ಕೋಲಾರ: ಪರವಾನಗಿ ಭೂ ಮಾಪಕರ ಸಮಾನ ಕೆಲಸಕ್ಕೆ ಸಮಾನ ವೇತನ ಸೇರಿದಂತೆ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ಜಿಲ್ಲಾ ಪರವಾನಗಿ ಭೂ ಮಾಪಕರ ಸಂಘದಿಂದ ಮಂಗಳವಾರ ಬೆಳಿಗ್ಗೆ 10 ಗಂಟೆಗೆ ಪ್ರತಿಭಟನಾ ಜಾಥಾ ಹಮ್ಮಿಕೊಳ್ಳಲಾಗಿದೆ.

ನಗರದ ಎಂ.ಜಿ.ರಸ್ತೆಯಲ್ಲಿ ಗಾಂಧಿ ಪ್ರತಿಮೆಗೆ ಮಾಲಾರ್ಪಣೆ ಮಾಡಿ ನಂತರ ಬಂಗಾರಪೇಟೆ ವೃತ್ತದ ಅಂಬೇಡ್ಕರ್ ಪ್ರತಿಮೆಗೆ ಮಾಲಾರ್ಪಣೆ ಮಾಡಲಾಗುತ್ತದೆ. ಅಲ್ಲಿಂದ ಕಾಲ್ನಡಿಗೆ ಜಾಥಾ ಪ್ರಾರಂಭವಾಗಿ ಮೆಕ್ಕೆ ವೃತ್ತದಲ್ಲಿ ಮಾನವ ಸರಪಳಿ ನಿರ್ಮಿಸಲಾಗುತ್ತದೆ. ನಂತರ ಜಿಲ್ಲಾಧಿಕಾರಿ ಕಚೇರಿಗೆ ತೆರಳಿ ಮನವಿ ಪತ್ರ ಸಲ್ಲಿಸಲಾಗುವುದು ಎಂದು ಜಿಲ್ಲಾ ಪರವಾನಗಿ ಭೂ ಮಾಪಕರ ಸಂಘದ ಅಧ್ಯಕ್ಷ ಕೆ.ಶಿವಾನಂದ ತಿಳಿಸಿದ್ದಾರೆ.

31 ಜಿಲ್ಲೆಯ ಜಿಲ್ಲಾಧ್ಯಕ್ಷರು, ಸಂಘದ ಪದಾಧಿಕಾರಿಗಳು, ಭೂ ಮಾಪಕರು ಭಾಗವಹಿಸಲಿದ್ದಾರೆ ಎಂದಿದ್ದಾರೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260505-18-251146468

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.