ಮಾಲೂರು: ತಾಲೂಕಿನ ಮಾಸ್ತಿ ಹೋಬಳಿ ವ್ಯಾಪ್ತಿಯಲ್ಲಿ ಗುರುವಾರ ಸಂಜೆ ಸುರಿದ ಮಳೆ ಗಾಳಿಯಿಂದ ರೈತರ ಬೆಳೆದ ವಾಣಿಜ್ಯ ಬೆಳೆಗಳು ನೆಲ ಕಚ್ಚಿದೆ.

ಮಾಸ್ತಿ ಹೋಬಳಿಯ ಕುಪ್ಪೂರು ಗ್ರಾಮದಲ್ಲಿ ಗುರುವಾರ ಸಂಜೆ ಸುರಿದ ಗಾಳಿ ಮಳೆಯಿಂದ ರೈತ ಕೆ.ಎಚ್.ಚನ್ನರಾಯಪ್ಪ ಅವರು ಮೂರು ಎಕರೆ ಭೂಮಿಯಲ್ಲಿ ನಿರ್ಮಾಣ ಮಾಡಿದ್ದ ಎರಡು ಪಾಲೀಹೌಸ್ ನೆಲಕಚ್ಚಿದೆ. ಅದರಲ್ಲಿ ಒಂದು ಎಕರೆ ಬೀನ್ಸ್ ಹಾಗೂ ಎರಡು ಎಕರೆಯಲ್ಲಿ ಕ್ಯಾಪ್ಸಿಕಾಂ ಬೆಳೆದಿದ್ದು, ಮಳೆಯಿಂದ ಸಂಪೂರ್ಣ ಹಾಳಾಗಿದೆ. ಇದರಿಂದ ಸುಮಾರು ₹50 ಲಕ್ಷ ನಷ್ಟ ಉಂಟಾಗಿದೆ ಎಂದು ರೈತ ಚನ್ನರಾಯಪ್ಪ ಅಳಲು ತೋಡಿಕೊಂಡಿದ್ದಾರೆ.

ಪಾಲಿಹೌಸ್ ಬಿದ್ ಸಂದರ್ಭದಲ್ಲಿ ಕ್ಯಾಪ್ಸಿಕಂನಲ್ಲಿ ಕಳೆ ತೆಗೆಯುತ್ತಿದ್ದ 10 ಮಂದಿ ಮಹಿಳೆಯರಿಗೆ ಗಾಯಗಳಾಗಿವೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260522-18-1407988371

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.