ಶ್ರೀನಿವಾಸಪುರ: ತಾಲ್ಲೂಕಿನ ಹೊಗಳಗೆರೆ ಮಾವು ಅಭಿವೃದ್ಧಿ ಕೇಂದ್ರದ ಸಹಯೋಗದೊಂದಿಗೆ ಜಿಲ್ಲೆಯ ಮಾವು ಎಫ್ಪಿಒಗಳು ಹಾಗೂ ಮಾವು ಬೆಳೆಗಾರರಿಗೆ ರಫ್ತುದಾರರೊಂದಿಗೆ ಸಂವಾದ ಸಭೆ ಏರ್ಪಡಿಸಲಾಗಿತ್ತು.

ಕೃಷಿ ಮತ್ತು ಸಂಸ್ಕರಿತ ಆಹಾರ ಉತ್ಪನ್ನಗಳ ರಫ್ತು ಅಭಿವೃದ್ಧಿ ಪ್ರಾಧಿಕಾರದ ಪ್ರಧಾನ ವ್ಯವಸ್ಥಾಪಕ ಧರ್ಮರಾವ್ ಕಾರ್ಯಕ್ರಮ ಉದ್ಘಾಟಿಸಿ ರೈತರಿಗೆ ಮಾಹಿತಿ ನೀಡಿದರು.

ಜಿಲ್ಲಾ ಮಾವು ಬೆಳೆಗಾರರ ಸಂಘ ಅಧ್ಯಕ್ಷ ನೀಲಟೂರು ಚಿನ್ನಪ್ಪ ರೆಡ್ಡಿ ಮಾತನಾಡಿ, ಮಾವು ಬೆಳೆಗಾರರು ಫಸಲನ್ನು ತಾಂತ್ರಿಕವಾಗಿ ಕೊಯ್ಲುಮಾಡಿ ಮಾರಾಟಮಾಡಬೇಕು. ಮಾವಿನ ಉಪ ಉತ್ಪನ್ನಗಳಾದ ಮಾವಿನ ಉಪ್ಪಿನಕಾಯಿ, ಜಾಮ್, ಸ್ಕ್ಯಾಶ್ ಹಾಗೂ ಆಮ್ ಚೂರ್ ಉತ್ಪನ್ನಗಳನ್ನು ರೈತರೇ ತಯಾರಿಸಿ ಸ್ವಾವಲಂಬಿಗಳಾಗಬೇಕು ಎಂದರು.

ಕೆವಿಕೆ ಮುಖ್ಯಸ್ಥ ಶಿವಾನಂದ್ ಹೊಂಗಲ್, ಜಿಲ್ಲೆಯ ಮಾವು ಎಎಫ್ಪಿಒಗಳ ಪ್ರತಿನಿಧಿಗಳು ಹಾಗೂ ರೈತರು ಭಾಗವಹಿಸಿದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260521-18-1552774567

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.