ಮಾಸ್ತಿ (ಮಾಲೂರು): ಮಾಸ್ತಿ ಹೋಬಳಿಯ ರೈತರಿಗೆ ಕೃಷಿ ಹೊಂಡಗಳ ಸುತ್ತಮುತ್ತ ಸೂಕ್ತ ಸುರಕ್ಷತಾ ಕ್ರಮಗಳನ್ನು ಕೈಗೊಳ್ಳುವಂತೆ ಕೃಷಿ ಇಲಾಖೆಯ ಅಧಿಕಾರಿಗಳು ಮನವಿ ಮಾಡಿದ್ದಾರೆ.

ಇತ್ತೀಚೆಗೆ ಕೃಷಿ ಹೊಂಡಗಳಲ್ಲಿ ಆಕಸ್ಮಿಕವಾಗಿ ಮಕ್ಕಳು ಹಾಗೂ ಜಾನುವಾರುಗಳು ಬಿದ್ದು ಸಾವನ್ನಪ್ಪಿರುವ ಘಟನೆಗಳು ವರದಿಯಾಗಿದೆ. ಹಾಗಾಗಿ ಕೃಷಿ ಹೊಂಡ ನಿರ್ಮಿಸಿರುವ ರೈತರು ಹೊಂಡದ ಸುತ್ತ ಬೇಲಿ ಅಳವಡಿಸಬೇಕು. ಜೊತೆಗೆ ಅಪಾಯದ ಸೂಚನಾ ಫಲಕಗಳನ್ನು ಅಳವಡಿಸಿ ಸಾರ್ವಜನಿಕರು ಹೊಂಡದ ಬಳಿ ತೆರಳದಂತೆ ಮುನ್ನೆಚ್ಚರಿಕಾ ಕ್ರಮ ವಹಿಸಬೇಕೆಂದು ಕೃಷಿ ಅಧಿಕಾರಿ ನಾರಾಯಣಸ್ವಾಮಿ ರೈತರಿಗೆ ಸೂಚಿಸಿದ್ದಾರೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260604-18-182131236

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.