ಮುಳಬಾಗಿಲು: ತಾಲ್ಲೂಕಿನ ವಜ್ರನಾಗೇನಹಳ್ಳಿಯಲ್ಲಿ ಪತ್ನಿಯ ಜೊತೆಗಿನ ಸಾಂಸಾರಿಕ ಗಲಾಟೆ ಹಾಗೂ ಹೊಟ್ಟೆನೋವಿನಿಂದ ಬೇಸತ್ತ ವ್ಯಕ್ತಿಯೊಬ್ಬರು ಶನಿವಾರ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ತಾಲ್ಲೂಕಿನ ವಜ್ರನಾಗೇನಹಳ್ಳಿ ಗ್ರಾಮದ ಮುನಿರಾಜು (37) ಮೃತರು. ಪತ್ನಿ ಜೊತೆಗೆ ಆಗಾಗ ಸಾಂಸಾರಿಕ ಗಲಾಟೆ ನಡೆಯುತ್ತಿತ್ತು. ಹೊಟ್ಟೆ ನೋವಿನಿಂದ ಬಳಲುತ್ತಿದ್ದ ಅವರು ಶನಿವಾರ ಮನೆಯಲ್ಲಿ ಯಾರೂ ಇಲ್ಲದ ಸಮಯದಲ್ಲಿ ಚಾವಣಿ ಫ್ಯಾನಿಗೆ ಹಗ್ಗದಿಂದ ಬಿಗಿದು ನೇಣು ಹಾಕಿಕೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ಮೃತರಿಗೆ ಪತ್ನಿ ಮತ್ತು ಇಬ್ಬರು ಗಂಡು ಮಕ್ಕಳಿದ್ದಾರೆ. ನಂಗಲಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260511-18-1116323993

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.