ಕೋಲಾರ: ತಾಲ್ಲೂಕಿನ ನರಸಾಪುರ ಗ್ರಾಮ ಪಂಚಾಯಿತಿಯಲ್ಲಿ ಸಾರ್ವಜನಿಕರ ಸಮ್ಮುಖದಲ್ಲಿ ಕುಡಿಯುವ ನೀರಿನ ಅದಾಲತ್ ಸಭೆ ನಡೆಯಿತು.

ಬೇಸಿಗೆಯಲ್ಲಿ ಕುಡಿಯುವ ನೀರಿನ ಸಮಸ್ಯೆ ಎದುರಾಗದಂತೆ ಮುಂಜಾಗ್ರತಾ ಕ್ರಮ ಕೈಗೊಳ್ಳಲಾಗಿದೆ. ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ 12 ಕೊಳವೆ ಬಾವಿಗಳಿವೆ ಎಂದು ಪಿಡಿಒ ಮುನಿರಾಜು ತಿಳಿಸಿದರು.

ಗೃಹ ಬಳಕೆಯ ಅಗತ್ಯಗಳಿಗೆ ನೀರನ್ನು ಮಿತವಾಗಿ ಬಳಸಬೇಕು. ಕೆರೆ ಮತ್ತು ಬಾವಿಗಳನ್ನು ಸ್ವಚ್ಛವಾಗಿ ಇಟ್ಟು ನೀರನ್ನು ಸಂರಕ್ಷಣೆ ಮಾಡಬೇಕು.ಮುಂದಿನ ಪೀಳಿಗೆಗೆ ಶುದ್ಧ ನೀರನ್ನು ಉಳಿಸೋಣ ಎಂದರು.

ಈ ಸಂದರ್ಭದಲ್ಲಿ ನೀರಿನ ಸಮಸ್ಯೆಯ ಬಗ್ಗೆ ಸಾರ್ವಜನಿಕರು ಅರ್ಜಿಗಳನ್ನು ನೀಡಿದರು. ಜಲಗಾರರು, ಪಂಚಾಯಿತಿ ಸಿಬ್ಬಂದಿ, ಗ್ರಾಮದ ಮುಖಂಡರು ಹಾಗೂ ಸಾರ್ವಜನಿಕರು ಪಾಲ್ಗೊಂಡಿದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260511-18-1799367181

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.