ಕೋಲಾರ: ನಗರದ ಪಿ.ಸಿ ಬಡಾವಣೆಯಲ್ಲಿ ರೇಣುಕಾಯಲ್ಲಮ್ಮ ದೇವಿ ಹೂವಿನ ಕರಗ ಮಹೋತ್ಸವ ಮೇ 1 ರ ಶುಕ್ರವಾರ ರಾತ್ರಿ 8 ಗಂಟೆಗೆ ನಡೆಯಲಿದೆ. ಏ.28ರ ಧ್ವಜಾರೋಹಣದೊಂದಿಗೆ ಪೂಜಾ ಕಾರ್ಯಕ್ರಮಗಳಿಗೆ ಚಾಲನೆ ನೀಡಲಾಗುತ್ತಿದೆ ಎಂದು ರೇಣುಕಾಂಭ ಸೇವಾ ಸಂಸ್ಥೆ ಅಧ್ಯಕ್ಷ ಕೆ.ಗಣೇಶ್ ತಿಳಿಸಿದ್ದಾರೆ.

ಏ.29ರಂದು ರಾತ್ರಿ 9 ಗಂಟೆಗೆ ಹಸಿ ಕರಗ ಮಹೋತ್ಸವ ನಡೆಯಲಿದೆ. ಏ.30ರ ಗುರುವಾರ ದೀಪೋತ್ಸವ ನಡೆಯಲಿದ್ದು, ಹಲವಾರು ದೇವತೆಗಳಿಗೆ ದೀಪಗಳನ್ನು ಬೆಳಗುವ ಕಾರ್ಯಕ್ರಮವಿದೆ.

ಮೇ 1 ರಂದು ರಾತ್ರಿ 8 ಗಂಟೆಗೆ ಹೂವಿನ ಕರಗ ನಡೆಯಲಿದೆ. 2ರ ಶನಿವಾರ ಸಂಜೆ 6 ಗಂಟೆಗೆ ಅಗ್ನಿಕುಂಡ ಪ್ರವೇಶ ಹಾಗೂ ರಾತ್ರಿ ಭಾರತ ಪಠಣ ನಡೆಯಲಿದೆ. ಮೇ 3 ರಂದು ವಸಂತೋತ್ಸವ ಅಥವಾ ಒನಕೆ ಕರಗ ಸಂಜೆ 5 ಗಂಟೆಗೆ ನಡೆಯಲಿದೆ ಎಂದು ಹೇಳಿದ್ದಾರೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260427-18-2111372718

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.