ಶ್ರೀನಿವಾಸಪುರ: ತಾಲ್ಲೂಕಿನ ಅಡ್ಡಗಲ್ ಗ್ರಾ.ಪಂ ವ್ಯಾಪ್ತಿಯ ವ್ಯಾಪಲಪಲ್ಲಿ ಗ್ರಾಮದ ಜನ ತಮ್ಮ ಮೇಲೆ ತೋರಿದ ಪ್ರೀತಿ ಕಂಡು ಮಾಜಿ ಶಾಸಕ ಕೆ.ಆರ್.ರಮೇಶ್ ಕುಮಾರ್ ಭಾವುಕರಾಗಿ ವೇದಿಕೆಯಲ್ಲೇ ಕಣ್ಣೀರು ಹಾಕಿದ ಪ್ರಸಂಗ ನಡೆಯಿತು.

ಗ್ರಾಮವು ಗುಡಿಸಲು ಮುಕ್ತವಾಗಿದ್ದು, ಎಲ್ಲಾ ಮೂಲ ಸೌಕರ್ಯ ಹೊಂದಿದೆ ಎಂದು ಗ್ರಾಮದ ಮುಖಂಡರು ಹೇಳಿದ್ದಕ್ಕೆ ಕಣ್ಣೀರು ಹಾಕಿದರು. ‘ನನಗೆ ಅತಿಯಾದ ಆಸೆಗಳಿಲ್ಲ. ಹೀಗಾಗಿ, ನನಗಿಂತ ದೊಡ್ಡ ಶ್ರೀಮಂತ ಈ ಲೋಕದಲ್ಲಿ ಯಾರೂ ಇಲ್ಲ’ ಎಂದರು.

ಅಂಬೇಡ್ಕರ್ ಜಯಂತಿ ಅಂಗವಾಗಿ ಹಮ್ಮಿಕೊಂಡಿದ್ದ ‘ಅಂಬೇಡ್ಕರ್ ಕಪ್ ಸೀಸನ್-1’ ಹೊನಲು ಬೆಳಕಿನ ವಾಲಿಬಾಲ್ ಟೂರ್ನಿಗೆ ಅವರು ಚಾಲನೆ ನೀಡಿದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260428-18-186509526

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.