ಬೇತಮಂಗಲ: ಸಮೀಪದ ಸುಂದರಪಾಳ್ಯ ಪಂಚಾಯಿತಿ ವ್ಯಾಪ್ತಿಯ ರಾಯಸಂದ್ರ ಗ್ರಾಮದಲ್ಲಿ ರೇಣುಕಾ ಯಲ್ಲಮ್ಮ ದೇವಿ ಎರಡನೇ ವರ್ಷದ ವಾರ್ಷಿಕೋತ್ಸವ ಸಡಗರದಿಂದ ಜರುಗಿತು. ಜಾತ್ರಾ ಮಹೋತ್ಸವ ಅಂಗವಾಗಿ ಗ್ರಾಮವನ್ನು ಬಣ್ಣ ಬಣ್ಣದ ವಿದ್ಯುತ್ ದೀಪಗಳಿಂದ ಅಲಂಕರಿಸಲಾಗಿತ್ತು.

ಗ್ರಾಮ ದೇವತೆಗಳನ್ನು ಬೆಳ್ಳಿ ಪಲ್ಲಕ್ಕಿಯಲ್ಲಿ ಪ್ರತಿಷ್ಠಾಪಿಸಿ ನಡೆಸಿದ ಮೆರವಣಿಗೆಗೆ ವಿವಿಧ ಕಲಾ ತಂಡಗಳ ನೃತ್ಯ ಮೆರುಗು ನೀಡಿತು. ಕರಗ ಮಹೋತ್ಸವ ಪ್ರಮುಖ ಆಕರ್ಷಣೆಯಾಗಿತ್ತು. ಬೇತಮಂಗಲದ ಕರಗ ಪೂಜಾರಿ ಮಂಜುನಾಥ್ ಅವರು ತಮಟೆ ಲಯಕ್ಕೆ ಅನುಗುಣವಾಗಿ ನೃತ್ಯ ಮಾಡಿದ್ದು ಭಕ್ತರ ಮನಗೆದ್ದಿತು.

ಭಾನುವಾರ ಬೆಳಗ್ಗೆ ಕರಗ ಅಗ್ನಿಕುಂಡ ಪ್ರವೇಶಿಸುತ್ತಿದ್ದಂತೆ ಭಕ್ತರು ಜಯಘೋಷ ಕೂಗಿದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260413-18-2067774444

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.