ಕೋಲಾರ: ಜಿಲ್ಲೆಯಲ್ಲಿ ಹೊಸದಾಗಿ ಆರಂಭವಾಗಿರುವ ರಾಯಲ್ ರೂರಲ್ ಕ್ರಿಕೆಟ್ ಕ್ಲಬ್ ಉದ್ಘಾಟನೆ ಹಾಗೂ ಜೆರ್ಸಿ ಅನಾವರಣ ಕಾರ್ಯಕ್ರಮ ನಡೆಯಿತು.

ನಿದರಮಂಗಲದ ರಮೇಶ್ (ವಿಧಾನಸೌಧ) ಮತ್ತು ತೋಟಗಾರಿಕೆ ಇಲಾಖೆಯ ಪರಮೇಶ್ ನೇತೃತ್ವದ ಕ್ರಿಕೆಟ್ ಕ್ಲಬ್ ಉದ್ಘಾಟಿಸಿದ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಎಸ್.ಕೆ.ಚಂದ್ರಶೇಖರ್ ಜೆರ್ಸಿ ಅನಾವರಣ ಮಾಡಿದರು.

ಇದೇ ಸಂದರ್ಭದಲ್ಲಿ ಕೋಲಾರ ಜಿಲ್ಲಾ ಪತ್ರಕರ್ತರ ಸಂಘ ಮತ್ತು ರಾಯಲ್ ರೂರಲ್ ಕ್ರಿಕೆಟ್ ಕ್ಲಬ್ ತಂಡಗಳ ನಡುವೆ ಸೌಹಾರ್ದ ಕ್ರಿಕೆಟ್ ಪಂದ್ಯ ನಡೆಯಿತು. ಎರಡೂ ತಂಡಗಳು ಉತ್ತಮ ಪ್ರದರ್ಶನ ನೀಡಿದವು.

ರಾಯಲ್ ರೂರಲ್ ಕ್ರಿಕೆಟ್ ಕ್ಲಬ್ ತಂಡದ ಸದಸ್ಯರು, ಜಿಲ್ಲಾ ಪತ್ರಕರ್ತರ ಸಂಘದ ಕ್ರಿಕೆಟ್ ತಂಡದ ಸದಸ್ಯರು, ಜಯರಾಮ್ (ಆಹಾರ ಇಲಾಖೆ), ಅನಿಲ್ (ಎಚ್ಡಿಎಫ್ಸಿ), ರವಿ ಗೌಡ, ಅಶ್ವತ್, ನಕ್ಕನಹಳ್ಳಿ ಸುನಿಲ್ ನಿದರಮಂಗಲ ಪಾಲ್ಗೊಂಡಿದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260414-18-568576105

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.