ಬೇತಮಂಗಲ: ಸಮೀಪದ ರಾಮಸಾಗರ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಸರ್ವರೆಡ್ಡಿಹಳ್ಳಿ ಗ್ರಾಮದ ಸರ್ಕಾರಿ ಕನ್ನಡ ಹಿರಿಯ ಪ್ರಾಥಮಿಕ ಶಿಕ್ಷಕರು ಸೋಮವಾರ ಮಕ್ಕಳಿಗೆ ಹೂ, ಸಿಹಿ ನೀಡಿ ಸ್ವಾಗತಿಸಿದರು.

ಶಾಲಾ ಪ್ರಾರಂಭೋತ್ಸವದ ಅಂಗವಾಗಿ ಶಾಲಾ ಆವರಣವನ್ನು ಹಸಿರು ತಳಿರು ತೋರಣ ಹಾಗೂ ವಿವಿಧ ಹೂಗಳಿಂದ ಸಿಂಗರಿಸಲಾಗಿತ್ತು. ಮೊದಲ ದಿನವೇ ಶಾಲೆಯಲ್ಲಿ ಸರಸ್ವತಿ ದೇವಿ ಭಾವಚಿತ್ರಕ್ಕೆ ಪೂಜೆ ಸಲ್ಲಿಸಲಾಯಿತು. ಶಾಲೆಯಲ್ಲಿ ಹಬ್ಬದ ವಾತಾವರಣ ಮನೆ ಮಾಡಿತ್ತು. ವಿದ್ಯಾರ್ಥಿಗಳಿಗೆ ನೋಟ್ ಪುಸ್ತಕ ಸೇರಿದಂತೆ ಅಗತ್ಯ ಕಲಿಕಾ ಸಾಮಾಗ್ರಿಗಳನ್ನು ವಿತರಿಸಲಾಯಿತು.

ಮುನಿರೆಡ್ಡಿ, ಕೃಷ್ಣ ರೆಡ್ಡಿ, ಪವನ್ ರೆಡ್ಡಿ, ಭರತ್ ರೆಡ್ಡಿ, ಬಾಬು, ಗೋವರ್ಧನ್ ರೆಡ್ಡಿ, ಸುರೇಶ್, ಪುಷ್ಪ, ಶಾಮಲಮ್ಮ ಹಾಗೂ ಶಾಲಾ ಲೆಯ ಶಿಕ್ಷಕರಾದ ನಾಗರಾಜ್ ಸೇರಿದಂತೆ ಶಾಲಾ ಸಿಬ್ಬಂದಿ ವರ್ಗ ಮತ್ತು ವಿದ್ಯಾರ್ಥಿಗಳು ಸಕ್ರಿಯವಾಗಿ ಪಾಲ್ಗೊಂಡಿದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260603-18-989332094

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.